ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿ ಯಾರ ಜಮೀನುಗಳಲ್ಲಿ ನೀರಾವರಿ ಸೌಲಭ್ಯ ಇಲ್ಲವೂ ಅಂತಹ ಜಮೀನುಗಳಿಗೆ ಸರ್ಕಾರದಿಂದ ಉಚಿತ ಬೋರ್ ವೆಲ್ ಕೊರೆಸಿಕೊಡಲಾಗಿದ್ದು, ಸರ್ಕಾರದಿಂದ 4,00,000 ರೂಪಾಯಿಗಳ ಸಬ್ಸಿಡಿಯನ್ನ ನೀಡಲಾಗ್ತಿದೆ. ಇದಕ್ಕಾಗಿ ಅಧಿಕೃತವಾಗಿ ಜಾರಿಗೊಳಿಸಿರುವ ಗಂಗಾಕಲ್ಯಾಣ ಯೋಜನೆ ಜಾರಿಗೊಳಿಸಲಾಗಿತ್ತು ಈಗ 2024 ಮತ್ತು ಇಪ್ಪತೈದು ನೇ ಸಾಲಿನ ಉಚಿತ ಬೋರ್‌ವೆಲ್ ಕೊರೆಸಿಕೊಳ್ಳಲು ರೈತರಿಂದ ಅರ್ಜಿಗಳನ್ನು.

ಕರೆಯಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯ ಅಳವಡಿಸಿಕೊಳ್ಳಲು ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಎಲ್ಲ ಜಾತಿ ಮತ್ತು ವರ್ಗಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆಯಾ ಅಭಿವೃದ್ಧಿ ನಿಗಮಗಳಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆದರೆ ಪ್ರತಿಯೊಬ್ಬ ರೈತರು ಕೂಡ ಈ ಗಂಗಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳೇನು, ಎಲ್ಲಿ ಸಲ್ಲಿಸಬೇಕು, ಯಾವಾಗ ನಮ್ಮ ಹೆಸರಿಗೆ ಸಾಂಕ್ಷನ್ ಆಗಿ ಬರುತ್ತದೆ.

ಫಲಾನುಭವಿಗಳನ್ನು ಆಯ್ಕೆ ಮಾಡಲು ಇರುವ ಮಾನದಂಡಗಳೇನು ಇದೆ? ತಿಂಗಳು ಕೊನೆಯ ದಿನಾಂಕ ಇರುವ ಕಾರಣಕ್ಕಾಗಿ ಅರ್ಜಿ ಸಲ್ಲಿಸಿದ ಬಳಿಕ ಯಾವಾಗ ಆಯ್ಕೆ ಆಗಿದೆಯೋ ಅಥವಾ ಇಲ್ಲವೋ ಅನ್ನೋದನ್ನ ತಿಳಿದುಕೊಳ್ಳಬಹುದು. ಎಲ್ಲ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ.

ಹಿಂದು ಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು. ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅತಿ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂಪಾಯಿ 98,000 ಹಾಗೂ ಪಟ್ಟಣ ಪ್ರದೇಶದವರಿಗೆ ₹1,20,000 ಗಳ ಒಳಗಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ ಎರಡು ಎಕರೆ ಜಮೀನು ಹೊಂದಿರಬೇಕು. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4,00,000 ಸಬ್ಸಿಡಿ ಅನ್ನ ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್‌ವೆಲ್ ಕೊರೆಸಿಕೊಳ್ಳುವ ಅವಕಾಶವನ್ನ ನೀಡಿದೆ. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್ ಬ್ಯಾಂಕ್, ಪಾಸ್ ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಂತ ಜಮೀನಿನ ಪಹಣಿ, ಅರ್ಜಿದಾರರ ಭಾವಚಿತ್ರ. ಬಿಪಿಎಲ್ ರೇಷನ್ ಕಾರ್ಡ್ ಮೊಬೈಲ್ ಸಂಖ್ಯೆ, ಅರ್ಜಿದಾರರು, ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮವನ್ನ ಕರ್ನಾಟಕವನ್ನು ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬಹುದು.

Leave a Reply

Your email address will not be published. Required fields are marked *