WhatsApp Group Join Now

ಈಗಾಗಲೇ ನಮ್ಮ ಕರ್ನಾಟಕ ರಾಜ್ಯದ ಎಲ್ಲಾ ಕಡೆ ಮಳೆ ಆಗುತ್ತಿದೆ ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಎರಡು ಬಂಪರ್ ಗುಡ್‌ನ್ಯೂಸ್ನ್ನು ಕೊಟ್ಟಿದ್ದಾರೆ. ರೈತರಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಹಾಗೂ ರಾಜ್ಯದ ರೈತರ ಖಾತೆಗೆ 3000 ಹಣ ಜಮಾವಣೆಗಾಗಿ ಕ್ರಮ ತೆಗೆದುಕೊಂಡಿರುವ ರಾಜ್ಯ ಸರ್ಕಾರ, ರೈತರಿಗೆ ಬಂಪರ್ ಗಿಫ್ಟ್ ನೀಡಿದೆ ಹಾಗು ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರೈತರಿಗೆ ಸಿಹಿ ಸುದ್ದಿಯನ್ನ ನೀಡಿದ್ದು, ರೈತರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ಮೇಲಿಂದ ಮೇಲೆ ಈ ರೀತಿಯಾಗಿ ಹೊಸ ಹೊಸ ಯೋಜನೆಗಳನ್ನ ಅನುಷ್ಠಾನ ಗೊಳಿಸಲಾಗುತ್ತಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಬನ್ನಿ ಇಷ್ಟಕ್ಕೂ ರಾಜ್ಯದ ಕೃಷಿ ಸಚಿವರು ಹಾಗೂ ಕಂದಾಯ ಸಚಿವರು ರೈತರಿಗಾಗಿ ನೀಡಿರುವ ಗಿಫ್ಟ್ ಏನು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆವರೆಗೂ ನೋಡಿ.ರೈತರಿಗೆ ನೀಡುವ ಸಬ್ಸಿಡಿ ಹಾಗೂ ಅನುದಾನ ಹೆಚ್ಚಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ಹಾಕದಿದ್ದರೆ ಅಭಿವೃದ್ಧಿ ಅಸಾಧ್ಯವಾಗಲಿದೆ. ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಎನ್ನಬಹುದು. ಆದರೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನುದಾನ ಕೊಡಿ ಇಲ್ಲ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್‌ಗೆ ಹೆಚ್ಚುವರಿ ಹಾಲನ್ನು ನೀಡುತ್ತಿರುವುದರಿಂದಾಗಿ ಎರಡು ರೂ. ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ದರ ಹೆಚ್ಚಳ ಮಾಡಿದರೂ ಹಾಲಿನ ಪ್ರಮಾಣ ಜಾಸ್ತಿ ಆಗಿದೆ. ರೈತರಿಗೆ ಇದರ ಲಾಭ ಆಗಲಿದೆ. ಬಿಜೆಪಿ

ಆಡಳಿತದ ರಾಜ್ಯಗಳಲ್ಲಿ ಪೆಟ್ರೋಲ್ ಹಾಲು ದರ ಎಷ್ಟಿದೆ? ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಹೈಕಮಾಂಡ್ ಕಾಣಿಕೆ ನೀಡಿ ಇದ್ಯಾ ಎಂದು ಪ್ರಶ್ನಿಸಿದ ಅವರು, ಕಾಣಿಕೆ ನೀಡದವರಿಗೆ ಈ ರೀತಿ ಆರೋಪ ಮಾಡ್ತಾರೆ ಎಂದು ಹೇಳಿದ್ದಾರೆ. ಬೆಳೆ ನಷ್ಟದದಿಂದ ಕಂಗಾಲಾಗಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ರೈತರ ಜೀವನೋಪಾಯ ನಷ್ಟ ಭರಿಸಲು ರೈತರಿಗೆ ತಲಾ 3000 ರೂ. ಪರಿಹಾರ ವಿತರಣೆ ಮಾಡಲಾಗುವುದು ಎಂದು ಕನ್ನಡಿಗ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾತನಾಡಿದವರು ರೈತರಿಗೆ ಯಾವುದೇ ರೀತಿಯಿಂದ ತೊಂದರೆ ಆಗಬಾರದು ಎಂಬ ನಮ್ಮ ಸರ್ಕಾರದ ಮುಖ್ಯ ಉದ್ದೇಶ ಇದೆ ಎಂದು ಹೇಳಿದರು.

WhatsApp Group Join Now

Leave a Reply

Your email address will not be published. Required fields are marked *