ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್, ಸೀರೆ, ಔಷಧ ಕಿಟ್ ತೂಕದ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಸಿಸಿಆರಂಭಿಸಿ ಸರ್ಕಾರಿ ಮಾಡಿ ಸರಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರದಿಂದ 20,000 ಸ್ಮಾರ್ಟ್ ಕ್ಲಾಸ್ಗಳು ಮಂಜೂರಾಗಿವೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
15 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರು ಕೆಲಸ ಮಾಡುತ್ತಿದ್ದು, ಎಲ್ಲರಿಗೂ ತರಬೇತಿ ನೀಡಲಾಗುವುದು.ಇದಕ್ಕಾಗಿ ₹10,00,00,000 ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ₹20,00,000 ವೆಚ್ಚದಲ್ಲಿ 1000 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಲಾಗುವುದು.ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿ ಇರುವ ೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೨೬ ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 8 ಕೊನೆಯ ದಿನವಾಗಿರುತ್ತದೆ. ಆಸಕ್ತ ಬೆಳಗಾವಿ ಗ್ರಾಮೀಣ ಪ್ರದೇಶದ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಅರ್ಜಿಗಳನ್ನು ವೆಬಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ಕನಿಷ್ಠ ವಯಸ್ಸು – 18 ವರ್ಷಗಳು ಗರಿಷ್ಠ ವಯಸ್ಸು- 45 ವರ್ಷಗಳು ನೇಮಕಾತಿ 2024 ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಹೆಚ್ಚುವರಿ ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಬೋರ್ಡ್‌ನಲ್ಲಿ 10 ನೇ ತರಗತಿ ಮತ್ತು 10+2 ಹೈಸ್ಕೂಲ್ ಪರೀಕ್ಷೆ. ಭಾರತದಲ್ಲಿ ಯಾವುದೇ ಸ್ಟ್ರೀಮ್ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಕರ್ನಾಟಕದಲ್ಲಿ ಸರಿಸುಮಾರು 11,000 ನೇಮಕಾತಿಯನ್ನು ಮಾಡುವ ಉದ್ದೇಶವಿದೆ ಟಿ ಫಾರ್ಮ್ ಅನ್ನು ಭರ್ತಿ ಮಾಡಲು.
ನೀವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ತೆರೆಯಬೇಕು.ಅಧಿಸೂಚನೆ ಪಟ್ಟಿಯಲ್ಲಿರುವ ಅಧಿಸೂಚನೆಯನ್ನು ಕ್ಲಿಕ್ ಮಾಡುವ ಮೂಲಕ ನೀವು ಸಂಪೂರ್ಣ ಅಧಿಸೂಚನೆಯನ್ನು ಓದಬೇಕು.ಜನರು ಲಾಗಿನ್ ಆಗಬೇಕು ಮತ್ತು ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಸಂಪೂರ್ಣ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗಡೆ ನೀಡಿರುವಂತಹ ಈ ವೆಬ್ಸೈಟ್ ಗೆ ಒಮ್ಮೆ ಭೇಟಿ ನೀಡಿ https://cdc.org.in/anganwadi-recruitment-2024/