ಕರ್ನಾಟಕ ರಾಜ್ಯದಲ್ಲಿರುವಂತಹ ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಭರ್ಜರಿ ಬಂಪರ್ ಗಿಫ್ಟ್ ಅಂತ ನೀಡಿದ್ದಾರೆ. ಕರ್ನಾಟಕ ರಾಜ್ಯದ ಪ್ರತಿಯೊಬ್ಬ ರೈತನಿಗೂ ಕೂಡ ಅಂದ್ರೆ ನೀರಾವರಿ ಜಮೀನು ಇರಲಿ ಅಥವಾ ಒಣ ಬೇಸಾಯದ ಜಮೀನಿನಲ್ಲಿ ಪ್ರತಿಯೊಬ್ಬರಿಗೂ ಕೂಡ ರಾಜ್ಯದ ಎಲ್ಲ ಜಮೀನುಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅವಕಾಶ ಮಾಡಿ ಕೊಡಲಾಗ್ತಾ ಇದೆ ಅಂತ ರಾಜ್ಯದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆಯನ್ನ ಈಗಾಗಲೇ ನೀಡಿದ್ದಾರೆ ಅಂತ ತಿಳಿಸಲಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇನ್ನು ಯಾರ ಜಮೀನುಗಳಲ್ಲಿ ನೀರಾವರಿ ಜಮೀನು ಇರುತ್ತದೆಯೋ ಅಂತಹ ಜಮೀನುಗಳಲ್ಲಿ ಅವರಿಗೂ ಖುಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಇರಲಿಲ್ಲ ಈಗ ಇನ್ನು ಮುಂದೆ ಅಂತಹ ಜಮೀನುಗಳಲ್ಲಿಯೂ ಕೂಡ ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ಅವಕಾಶವನ್ನು ಮಾಡಿಕೊಡಲಾಗ್ತಿದೆ ಅಂತ ಕೃಷಿ ಸಚಿವರು ತಿಳಿಸಿದ್ದಾರೆ. ಕರ್ನಾಟಕದಾದ್ಯಂತ ಇನ್ನು ಮುಂದೆ ಪ್ರತಿಯೊಬ್ಬ ರೈತರಿಗೂ ಕೂಡ ಕೃಷಿ ಹೊಂಡಗಳನ್ನು ಹಾಕಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಇನ್ಮುಂದೆ ಶೇಕಡಾ 50 ರಷ್ಟು ಸಬ್ಸಿಡಿ ಸಹಾಯಧನವನ್ನು ನೀಡಲು ಮಹತ್ವದ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ಪ್ರತಿಯೊಂದು ಜಮೀನುಗಳು ಇನ್ನು ಮುಂದೆ ಕೃಷಿ ಹೊಂಡ ಇರಬೇಕು ಅಂತ ಕೃಷಿ ಸಚಿವರು ತಿಳಿಸಿದ್ದಾರೆ.

ಹಾಗು ಇದರೊಂದಿಗೆ ಕೃಷಿ ಹೊಂಡಗಳಿಗೆ ಸುರಕ್ಷತೆಯನ್ನು ಕೂಡ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ಮನುಷ್ಯರು ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗಿ ಜೀವಹಾನಿ ಆಗುವ ಅಪಾಯದ ಸಾಧ್ಯತೆಗಳು ಕೂಡ ಇದೆ ಬನ್ನಿ ನೀವು ಕೂಡ ರೈತರಾಗಿದ್ದು ಅಥವಾ ರೈತ ಕುಟುಂಬಕ್ಕೆ ಸೇರಿದವರಾಗಿದ್ದರೆ ನಾವು ಕೂಡ ನಮ್ಮ ಜಮೀನುಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಬೇಕು ಅನ್ನೋದಾದ್ರೆ ರಾಜ್ಯ ಸರ್ಕಾರದಿಂದ ಎಷ್ಟು ಸಹಾಯಧನ ನೀಡುತ್ತದೆ? ಅದನ್ನ ಎಲ್ಲಿ ಹೇಗೆ ಅರ್ಜಿಯನ್ನು ಸಲ್ಲಿಸಿ ಮಾಡಿಕೊಳ್ಳಬೇಕು ಮತ್ತು ಯಾವಾಗ ಎಷ್ಟು ಹಣ ಇದೆ ಅಂತ ಕಂಪ್ಲೀಟ್ ಡೀಟೇಲ್ ಅನ್ನ ತಿಳಿದುಕೊಳ್ಳೋಣ ಇನ್ನು ಮುಂದೆ ನೀರಾವರಿ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಡೆ ಕೃಷಿ ಹೊಂಡಗಳನ್ನು ತೆರೆಯಲಾಗಿದೆ ಅಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೂ ಕೃಷಿ ಹೊಂಡಗಳ ನೀರಾವರಿ ಪ್ರದೇಶ ಹೊರತುಪಡಿಸಿ ಬೇರೆ ಬೇರೆ ಕಡೆ ತೆರೆಯಲಾಗಿದ್ದು, ಇನ್ನು ಮುಂದೆ ನೀರಾವರಿ ಪ್ರದೇಶಗಳಲ್ಲೂ ಕೂಡ ತೆರೆಯುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈ ಮೊದಲು ನೂರಾ ಆರು ತಾಲೂಕುಗಳಲ್ಲಿ ಮಾತ್ರ ಕೃಷಿ ಹೊಂಡಗಳನ್ನ ತೆರೆಯೋಕೆ ಅವಕಾಶವಿದ್ದು ಎಲ್ಲ ರೈತ ಅನುಕೂಲವಾಗುವಂತೆ ನೀರಾವರಿ ಪ್ರದೇಶದಲ್ಲೂ ಕೂಡ ಹೊಂಡಗಳನ್ನು ತೆಗೆಯಲು ಅವಕಾಶ ಕಲ್ಪಿಸಲಾಗಿದೆ ಆದರೆ ನೀವು ತಂತಿ ಬೆಲೆಯನ್ನು ಮುಖ್ಯವಾಗಿ ಹಾಕಲೇಬೇಕು

Leave a Reply

Your email address will not be published. Required fields are marked *