ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಘೋಷಣೆ ಯೋಜನೆ ಮೂಲಕ ಇನ್ನು ಮುಂದೆ ಪ್ರತಿ ತಿಂಗಳು 800 ಹಣ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ ನ್ಯೂಸ್ ನೀಡಲಾಗಿದ್ದು, ಈ ಯೋಜನೆ ಅಡಿಯಲ್ಲಿ ಇನ್ನುಮುಂದೆ 800 ಹಣ ಬರುತ್ತೆ. ಈ ಯೋಜನೆಯು ಈಗಾಗಲೇ ಆರಂಭಗೊಂಡಿದ್ದು, ಆಸಕ್ತ ಮತ್ತು ಅರ್ಹ ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ನಿಮ್ಮ ಹತ್ತಿರದಲ್ಲಿರುವ ಗ್ರಾಮವನ್ನು ಕೇಂದ್ರದಲ್ಲಿ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ಅಥವಾ ನಾಡಕಚೇರಿ ಅಥವಾ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನ ಖುದ್ದಾಗಿ ಮಹಿಳೆಯು ಸಲ್ಲಿಸಬಹುದಾಗಿದೆ.
ಬನ್ನಿ, ಹಾಗಾದ್ರೆ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಮತ್ತೊಂದು ಹೊಸ ಯೋಜನೆ ಏನು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ನೀಡಲಾಗಿದೆ. ಅಗತ್ಯವಾದ ದಾಖಲೆಗಳು ಯಾವಾಗಿನಿಂದ ನಿಮ್ಮ ಖಾತೆಗಳಿಗೆ ಹಣ ಜಮಾ ಆಗುತ್ತೆ ಅನ್ನುವ ಬಗ್ಗೆ ಸಂಪೂರ್ಣವಾಗಿ ನೋಡೋಣ ಬನ್ನಿ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರದಿಂದ ಮನಸ್ವಿನಿ ಯೋಜನೆ ವತಿಯಿಂದ ರೂ 800 ಪಿಂಚಣಿ ಸೌಲಭ್ಯವನ್ನ ನೀಡಲಾಗಿದೆ.ಮಹತ್ವದ ಯೋಜನೆಯಾಗಿದೆ. ಈ ಯೋಜನೆಯು ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ವೇತನ ನೀಡುವ ಯೋಜನೆಯಾಗಿದೆ.
ಇದರಿಂದ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಜೀವನ ನಡೆಸಲು ಹಣಕಾಸಿನ ಸಹಾಯ ನೀಡುವಂತಹ ಯೋಜನೆ ಬಡತನದಲ್ಲಿ ಇರುವಂತಹ ಮಹಿಳೆಯರಿಗೆ ಇದು ಸ್ವಲ್ಪ ಮಟ್ಟಿಗೆ ಆರ್ಥಿಕ ವ್ಯವಸ್ಥೆಯನ್ನು ಒದಗಿಸಿಕೊಡುವಂತೆ ಮತ್ತು ಅವರು ಉತ್ತಮ ಜೀವನ ನಡೆಸಲು ಸಹಾಯವಾಗುತ್ತೆ.ಈ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅವಿವಾಹಿತ ಮತ್ತು ವಿಚ್ಛೇದಿತ ಬಡ ಮಹಿಳೆಯರಿಗೆ ಪಿಂಚಣಿ ನೀಡುತ್ತದೆ. ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿನ ಅವಿವಾಹಿತ ಹಾಗೂ ವಿಚ್ಛೇದನ ಪಡೆದಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಮನಸ್ವಿನಿ ಯೋಜನೆ ಜಾರಿಗೊಳಿಸಲಾಗಿದೆ. ಫಲಾನುಭವಿಯು 40 ರಿಂದ 60 ನಾಲ್ಕು ವರ್ಷದ ಒಳಗೆ ಇರಬೇಕು.
ವಾರ್ಷಿಕ ಆದಾಯ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರೂ ಐದು ಸಾವಿರಕ್ಕಿಂತ ಕಡಿಮೆ ಇರಬೇಕು. ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ದೇವದಾಸಿ ವೇತನ ಅಥವಾ ಅಂಗವಿಕಲರ ವೇತನ ಅಥವಾ ಯಾವುದೇ ರೀತಿಯ ಮಾಸಾಶನವನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರುವ ವ್ಯಕ್ತಿಗಳು ಈ ಯೋಜನೆಯಲ್ಲಿ ಮಾಸಾಶನ ಪಡೆಯಲು ಅರ್ಹರಾಗಿರುವುದಿಲ್ಲ. ಇನ್ನು ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಏನು ಅನ್ನೋದನ್ನ ನೋಡೋದಾದ್ರೆ ಬಿಪಿಎಲ್ ಪಡಿತರ ಚೀಟಿ ಇಲ್ಲದಿದ್ದಲ್ಲಿ ಆದಾಯ ಪ್ರಮಾಣ ಪತ್ರ ಚುನಾವಣಾ ಗುರುತಿನ ಚೀಟಿ ಅಥವಾ ವಿಳಾಸದ ಯಾವುದಾದರೂ ಒಂದು ದಾಖಲಾತಿಗಳನ್ನು ನೀವು ತೆಗೆದುಕೊಂಡು ಹೋಗಬೇಕು ಇನ್ನು ಸಂಪೂರ್ಣವಾದ ಮಾಹಿತಿಗಾಗಿ ವೀಕ್ಷಣೆ ಮಾಡಿ.