WhatsApp Group Join Now

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರದೆ ಇರುವ ಎಲ್ಲ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಗಳು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಕಳೆದ ಎರಡು ತಿಂಗಳಿನಿಂದ ಹಣ ಬರದೆ ಇರುವ ಕಾರಣಕ್ಕೆ ಇನ್ನು ಮುಂದೆ ಹಣ ಬರುತ್ತೋ ಇಲ್ವೋ ಅನ್ನೋದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ರಾಜ್ಯದಲ್ಲಿ ಇದುವರೆಗೂ 10 ಕಂತುಗಳ ಹಣ ಎಲ್ಲ ಮಹಿಳೆಯರಿಗೆ ತಲುಪಿಸಲಾಗಿದೆ. ಆದರೆ 11 ಮತ್ತು ಹನ್ನೆರಡನೇ ಕಂತಿನ ಹಣ ಮಾತ್ರ ಮಹಿಳೆಯರ ಖಾತೆಗಳಿಗೆ ತಲುಪುತ್ತಿಲ್ಲ . ಈ ಬಗ್ಗೆ ರಾಜ್ಯದಾದ್ಯಂತ ಮಹಿಳೆಯರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದು, ಸರ್ಕಾರ ಕೊಟ್ಟ ಮಾತನ್ನು ತಪ್ಪಿದೆ ಎಂದು ವಾಗ್ವಾದಕ್ಕೆ ಇಳಿದಿದ್ದಾರೆ. ಬನ್ನಿ, ಇಷ್ಟಕ್ಕೂ ಇನ್ನು ಮುಂದೆ ಹಣ ಬರುತ್ತೋ ಇಲ್ಲವೋ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳೇ ಹೇಳಿರುವ ಮಾತು ಏನು ಅನ್ನೋದನ್ನ ನೋಡೋಣ ಬರದೆ ಇದ್ದವರು ಈ ಕೆಲಸ ಮಾಡೋದನ್ನ ಕೂಡ ತಿಳಿಸಲಾಗಿದೆ. ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆ ಅಡಿ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಗೃಹ ಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಂಡಿದ್ದರು.

ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆದುಕೊಂಡು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕೈ ಕೊಟ್ಟಿದ್ದರು. ಇದೇ ಕಾರಣಕ್ಕಾಗಿ ಏನು ಲೋಕಸಭಾ ಚುನಾವಣೆ ಬಳಿಕ ಮನೆ ಯಜಮಾನರ ಖಾತೆಗೆ 2000 ರು ಗೃಹಲಕ್ಷ್ಮಿ ಹಣ ಬಂದಿಲ್ಲ. ಹೀಗಾಗಿ ಪ್ರತಿದಿನವೂ ಹಣ ಬರದ ಮಹಿಳೆಯರು ಬ್ಯಾಂಕಿಗೆ ಎರಡು ಹಾಕುವಂತಾಗಿದೆ. ಇಂದು ಬರುತ್ತೆ ನಾಳೆ ಬರುತ್ತೆ ಅಂತ ಲಕ್ಷಾಂತರ ಮಹಿಳೆಯರು ಕಾಯುತ್ತ ಇದ್ದಾರೆ ಮೇ ತಿಂಗಳ ಹಣ ಪಡೆದಿರುವ ಮಹಿಳೆಯರಿಗೆ ಜೂನ್ ಜುಲೈ ತಿಂಗಳ ಹಣ ಬಂದಿಲ್ಲ. ಬ್ಯಾಂಕಿಗೆ ಹೋಗಿ ಪಾಸ್‌ಬುಕ್‌ನಲ್ಲಿ ಎಂಟ್ರಿ ಮಾಡಿಸಿ ಕೊಂಡು ಬಂದರು ಪ್ರಯೋಜನವಿಲ್ಲ. ಸರ್ಕಾರ ಎರಡು ಕಂತುಗಳ ಹಣವನ್ನ ಇನ್ನು ಹಾಕಿಲ್ಲ.

ಎರಡು ತಿಂಗಳಿನಿಂದ ಹಣ ಹಾಕದ ಕಾರಣ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಹಣ ಬರದಿರುವುದು ಒಂದೆಡೆಯಾದರೆ, ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶಿಷ್ಯವೇತನ ಸಹ ಸಿಕ್ಕಿಲ್ಲ. ಇವತ್ತು ಕೂಡ ಯಾವಾಗ ಹಾಕುತ್ತಾರೆ ಎಂಬುದನ್ನು ನಾವು ಕಾದು ನೋಡಬೇಕಿದೆ. ಅಂದರೆ ಸಚಿವರು ಹೇಳುವ ಪ್ರಕಾರ ಆದಷ್ಟು ಬೇಗನೆ ಎರಡು ಕಂಠೀರವ ಬ್ಯಾಂಕಿನ ಖಾತೆಗಳಿಗೆ ಬರುತ್ತದೆ ಎಂದು ಹೇಳುತ್ತಿದ್ದಾರೆ

WhatsApp Group Join Now

Leave a Reply

Your email address will not be published. Required fields are marked *