ರಾಜ್ಯದ ಎಲ್ಲ ಗೃಹಲಕ್ಷ್ಮಿಯರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ಇಲ್ಲಿವರೆಗೂ ಕೇವಲ 10 ತಿಂಗಳ ಹಣ ಪಡೆದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ 11 ಮತ್ತು ಹನ್ನೆರಡನೇ ಕಂತಿನ ಒಟ್ಟು 4000 ಹಣ ಬಿಡುಗಡೆ ಕಳೆದ ಎರಡು ತಿಂಗಳಿನಿಂದ ಹಣ ಪಡೆಯದೆ ಇರುವ ರಾಜ್ಯದ ಮಹಿಳಾ ಫಲಾನುಭವಿಗಳಿಗೆ ಎರಡು ತಿಂಗಳ ಒಟ್ಟು ಹಣ ಬಿಡುಗಡೆ ಮಾಡಿ ಭರ್ಜರಿ ಬಂಪರ್ ಗಿಫ್ಟ್ ಅನ್ನು ನೀಡಿದ್ದಾರೆ. ಆದರೆ ರಾಜ್ಯದ ಎಲ್ಲ ಮಹಿಳೆಯರ ಗಮನಕ್ಕೆ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿದೆ.ಇದು ಪ್ರತಿಯೊಬ್ಬ ಮಹಿಳೆಯರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇಲ್ಲವಾದರೆ ನಿಮಗೆ ಮುಂದಿನ 11 ಮತ್ತು ಹನ್ನೆರಡನೇ ಕಂತಿನ ಹಣ ಸೇರಿದಂತೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವುದಿಲ್ಲ. ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರ ಖಾತೆಗಳಿಗೆ ಇವತ್ತು ಎಷ್ಟು ಗಂಟೆಗೆ ಹಣ ನಮ್ಮ ಖಾತೆಗೆ ಸೇರಲಿದೆ ಅನ್ನುವ ಕಂಪ್ಲೀಟ್ ಮಾಹಿತಿಯನ್ನ ನೀಡಿದ್ದು ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಅಥವಾ ನಿಮ್ಮ ಮನೆಯಲ್ಲಿ ನಿಮ್ಮ ಪತ್ನಿ ಅಥವಾ ತಾಯಿ ಯಾರೇ ಆಗಲಿ ಗೃಹಲಕ್ಷ್ಮಿ ಹಣ ಪಡೆದುಕೊಳ್ತಾ ಇದ್ದಾರೆ ಅಂದ್ರೆ ಹಣ ನಮ್ಮ ಖಾತೆಗೆ ಯಾವಾಗ ಸೇರಲಿದೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆಯವರೆಗೂ ನೋಡಿ ಪಕ್ಕಸಭಾ ಚುನಾವಣೆ ನಂತರ ಸ್ಥಗಿತಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು 10 ದಿನಗಳಲ್ಲಿ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮನದಲ್ಲಿ ಇದ್ದ ಗೊಂದಲವನ್ನ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕಿಂತ ಮೊದಲು ಐದು ಗ್ಯಾರಂಟಿಗಳ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಒಂದು ಉದ್ದೇಶದಲ್ಲಿ ಇಟ್ಟುಕೊಂಡು ಈ ಯೋಜನೆಯನ್ನ ಜಾರಿಗೆ ತರಲಾಗುತ್ತೆ ಈ ಯೋಜನೆಯ ಮೂಲಕ ಫಲಾನುಭವಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು ಕೂಡ 2000 ರೂಪಾಯಿಯನ್ನ ಜಮಾ ಮಾಡುವ ಉದ್ದೇಶವನ್ನು ಹೊಂದಿದೆ.

ಆದರೆ ಮಹಿಳೆಯರಿಗೆ ಸಾಮಾನ್ಯವಾಗಿ 10 ಕಂತಿನ ಹಣ ಜಮಾ ಆಗಿತ್ತು. ಇನ್ನು ಬಾಕಿ ಇರುವ. 2 3 ಕಂತಿನ ಹಣ ಜಮಾ ಆಗಿಲ್ಲ. ಹೀಗಂತ ಫಲಾನುಭವಿ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಪ್ರತಿಯೊಬ್ಬ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದರೆ ರಚಿತ ಮುಖ್ಯಮಂತ್ರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ತಿಳಿಸಿರುವಂತೆ ನಮ್ಮ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಅಂತ ಭರವಸೆಯನ್ನು ನೀಡಿದ್ದು, ಇನ್ನೇನು ನಾಳೆ ಅಥವಾ ನಾಳಿದ್ದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಅಂದ್ರೆ ಇಷ್ಟಕ್ಕೂ ಎರಡು ದಿನಗಳ ಒಳಗಾಗಿ ಅಂದರೆ ಆಗಸ್ಟ್ ಐದನೇ ತಾರೀಕಿನ ಒಳಗಾಗಿ ನಮ್ಮ ಖಾತೆಗಳಿಗೆ ಹಣ ಜಮಾ ಆಗುತ್ತೆ.

Leave a Reply

Your email address will not be published. Required fields are marked *