ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ನಾಟಕ ರಾಜ್ಯದಲ್ಲಿ ನಡೆದಂತಹ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಅವರು ನೀಡಿದಂತಹ ಐದು ಗ್ಯಾರಂಟಿಯನ್ನು ಜಾರಿಗೆ ತರುತ್ತೇವೆ ಎಂದು ಆದೇಶ ನೀಡಿದ್ದರು ಅದೇ ರೀತಿ ಐದು ಗ್ಯಾರಂಟಿಗಳು ಕೂಡ ಆಡಳಿತಕ್ಕೆ ಬಂದಿದ್ದಾವೆ . ಇದರಲ್ಲಿ ಒಂದಾದಂತಹ ಗ್ರಹಲಕ್ಷ್ಮಿ ಯೋಜನೆ ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ತಮ್ಮ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ಹಾಕಲಾಗುತ್ತದೆ ಆದರೆ ಇತ್ತೀಚಿಗೆ ಬಂದಂತಹ ಸಮಸ್ಯೆಗಳಲ್ಲಿ ಕೆಲವೊಂದಿಷ್ಟು ಜನಗಳಿಗೆ ಈ ಹಣ ತಮ್ಮ ಖಾತೆಯಲ್ಲಿ ಬರುತ್ತಿಲ್ಲ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಾವು ಈ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ ಇನ್ನು ಗೃಹಲಕ್ಷ್ಮಿ ಹಣ ಬಂದಿಲ್ಲವೆ? ತಪ್ಪದೇ ಈ ಐದು ಕೆಲಸ ಮಾಡಿ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯಲ್ಲಿರುವಂತಹ ಗ್ರಹಿಣಿಯರಿಗೆ ₹2000 ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮಿ ಹಣ ಬಾರದೇ ಇದ್ದರೆ ಈ ಕೆಲಸ ಮಾಡಿ ಒಂದು ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ ಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರು ಕೂಡ ಮಾಡಿಸಬೇಕು.ಎರಡು ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.ಒಂದು ವೇಳೆ ಇದನ್ನು ಮಾಡಿದರೆ ಗೃಹಲಕ್ಷ್ಮಿಯ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

ಮೂರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು.ನಾಲ್ಕು ಗೃಹಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ ಇ ಕೆವೈಸಿ ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರೆ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್ ಬರುತ್ತದೆ. ಹಲವು ಬಾರಿ ಎಸ್ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್‌ನಲ್ಲಿ ಹೋಗಿ ಪಾಸ್‌ಬುಕ್ ಚೆಕ್ ಮಾಡಿಸಬೇಕು.

ಐದು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಈ ಕೆಳಕಂಡ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು.ನಂತರ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ ಕೆವೈಸಿ ಅಪ್ಡೇಟ್ ಮಾಡಿಸಿ ದೃಢೀಕರಣ ಪಡೆದು ನಿಮ್ಮ ಸಮೀಪ ಇರುವಂತಹ ಗ್ರಹಲಕ್ಷ್ಮಿ ಕೇಂದ್ರದಲ್ಲಿ ಹೋಗಿ ಒಮ್ಮೆ ಭೇಟಿ ನೀಡಿ ಅಲ್ಲಿ ಕಾಣುವಂತಹ ಸಮಸ್ಯೆ ಆದಷ್ಟು ಬೇಗನೆ ಬಗೆಹರಿಸಿಕೊಳ್ಳಿ

Leave a Reply

Your email address will not be published. Required fields are marked *