ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ಗೃಹಲಕ್ಷ್ಮಿ ಮಹಿಳೆಯರುಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಬಂಪರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಹಣ ಬರದೇ ಕಾದು ಕುಳಿತಿರುವ ಎಲ್ಲ ಮಹಿಳೆಯರಿಗೆ ಭರ್ಜರಿ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಎರಡು ತಿಂಗಳಿನಿಂದ ಹಣ ಯಾಕೆ ಇನ್ನೂ ವರ್ಗಾವಣೆಯಾಗಿಲ್ಲ ಮತ್ತು ಮಹಿಳೆಯರ ಖಾತೆಗಳಿಗೆ ಅಂದ್ರೆ ಎಲ್ಲ ಮಹಿಳೆಯರಿಗೆ ವಿಶೇಷ ಸೂಚನೆಯನ್ನ ನೀಡಲಾಗಿತ್ತು.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಕೆಲಸ ಮಾಡಿರುವ ಮಹಿಳೆಯರ ಖಾತೆಗಳಿಗೆ ಮಾತ್ರ ಇಂದು ಮಧ್ಯಾಹ್ನ ಹಣ ಜಮಾ ಆಗಲಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಾದ್ಯಂತ ಇರುವ ಎಲ್ಲ ಗೃಹಲಕ್ಷ್ಮಿ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳ 2000 ಹಣ ಖಾತೆಗೆ ಬರುವುದು ನಿಲ್ಲಿಸಲಾಗಿತ್ತು. ಲೋಕಸಭೆ ಚುನಾವಣೆ ಬಳಿಕ ರಾಜ್ಯದ ಎಲ್ಲ ಮಹಿಳೆಯರು ಕಾದು ಕುಳಿತಿರುವ ಗೃಹಲಕ್ಷ್ಮಿ ಹಣ ಪಡೆಯದೆ ಪರದಾಡುವ ಸ್ಥಿತಿಯಲ್ಲಿದ್ದಾರೆ. ಬಹಳಷ್ಟು ಜನ ಪದೇ ಪದೇ ತಮ್ಮ ಬ್ಯಾಂಕ್ ಖಾತೆಯನ್ನ ಕೂಡ ಚೆಕ್ ಮಾಡಿಕೊಳ್ಳುತ್ತಿದ್ದಾರೆ. ಈ ಕೆಲಸ ಮಾಡಿರುವ ಮಹಿಳೆಯರ ಖಾತೆಗಳಿಗೆ ಮಾತ್ರ ಈ ಬಾರಿ ಮತ್ತು ಮುಂದೆ ಹಣ ಜಮಾ ಆಗುತ್ತದೆ.

ಆದರೆ ಈ ಕಳೆದ ಎರಡು ತಿಂಗಳ ಒಟ್ಟು 4000 ಹಣ ಮಾತ್ರ ನೇರವಾಗಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಜಮಾ ಆಗಲಿದೆ ಮತ್ತು ಇವತ್ತು ಎಂತಹ ಮಹಿಳೆಯರ ಖಾತೆಗಳಿಗೆ ಮಾತ್ರ.‌ ಹಣ ಜಮಾ ಆಗುತ್ತಿದೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಿ ‌‌. ಇಂದಿನಿಂದ ಅಂದ್ರೆ ಇವತ್ತಿನಿಂದ ಕೆಲವಷ್ಟು ಮಹಿಳೆಯರ ಖಾತೆಗಳಿಗೆ ಹಣ ಜಮಾ ಆಗುವುದು ನಿಲ್ಲಿಸಲಾಗುತ್ತದೆ. ಅಂಥವರನ್ನ ಪರಿಶೀಲಿಸುವುದಕ್ಕಾಗಿ ಮಾತ್ರ ಹಣ ಹಾಕುವುದು ಸ್ವಲ್ಪ ತಡವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಳೆದೆರಡು ತಿಂಗಳಿಂದ ಕಾಯುತ್ತಿರುವ ಮನೆ ಯುವತಿಯರಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿಸುದ್ದಿ ನೀಡಿದೆ. ಆಗಸ್ಟ್ ಮೊದಲ ವಾರ ಜೂನ್ ಮತ್ತು ಜುಲೈ ತಿಂಗಳ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಮಾಹಿತಿಯನ್ನು ನೀಡಿದೆ.

ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸರಿಯಾಗಿ ಆಗಸ್ಟ್ ಮೊದಲ ವಾರವೇ ಸರ್ಕಾರ ಖಾತೆಗೆ ಹಣ ಜಮಾ ಮಾಡಲಿದೆ ಎಂದು ವರದಿಯಾಗಿದೆ. ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡೆಬಿಟ್ ಪುಷ್ ಮಾಡುತ್ತಿದ್ದೇವೆ. ಇನ್ನು ಎಂಟತ್ತು ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಗೆ ಹಣ ಹಾಕುವುದು ಸ್ವಲ್ಪ ತಡವಾಗಿದ್ದು ಇನ್ನೇನು ಹಣ ಹಾಕುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಸಂಪೂರ್ಣ ಮಾಹಿತಿಗಾಗಿ ಕೆಳಗಿರುವ ವೀಕ್ಷಣೆ ಮಾಡಿ

Leave a Reply

Your email address will not be published. Required fields are marked *