ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಬಂಪರ್ ಗಿಫ್ಟ್ ಅನ್ನು ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರದೆ ಇದ್ದವರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಒಟ್ಟಿಗೆ 4000 ಹಣ ಬಿಡುಗಡೆ ಮಾಡಲಾಗುತ್ತಿದ್ದು, ಎಲ್ಲ ಮಹಿಳೆಯರು ತಪ್ಪದೆ ಈ ಕೆಲಸ ಮಾಡೋದು ಕಡ್ಡಾಯ ಎಂದು ಅಧಿಕೃತವಾಗಿ ತಿಳಿಸಲಾಗಿದೆಹಣ ಬರದೆ ಇರುವ ಮಹಿಳೆಯರು ಟ್ಟಿಗೆ 4000 ಬಿಡುಗಡೆ ಮಾಡಲಾಗುತ್ತಿದ್ದು, ಹಣ ನಿಮ್ಮ ಖಾತೆಗೆ ಬರಬೇಕು ಅಂದ್ರೆ ಈ ಕೆಲಸವನ್ನ ಮಾಡೋಕೆ ತಿಳಿಸಲಾಗಿದೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಈಬಗ್ಗೆ ಅಧಿಕೃತವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನ ನೀಡಿದ್ದು, ಮಹಿಳೆಯರು ಯಾವುದೇ ಭಯ ಮತ್ತು ಆತಂಕ ಪಡುವ ಅಗತ್ಯ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಐದು ವರ್ಷಗಳವರೆಗೆ ಸತತವಾಗಿ ಹಣ ಬಿಡುಗಡೆ ಮಾಡೇ ಮಾಡ್ತೀವಿ ಅಂತ ಮಾಧ್ಯಮಗಳಿಗೆ ತಿಳಿಸಲಾಗಿದ್ದು, ಹಿರಿಯರ ಖಾತೆಗಳಿಗೆ ಹಣ ಬರುವ ದಿನಾಂಕವನ್ನ ಸಹ ಹೇಳಿದ್ದಾರೆ.ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಸಕ್ಸೆಸ್ ಕಂಡಿದೆ. ಎಪಿಎಲ್, ಬಿಪಿಎಲ್ ಕುಟುಂಬದ ಹಿರಿಯ ಯಜಮಾನಿಗೆ ಈ ಯೋಜನೆಯ ಲಾಭ ದೊರೆತಿದೆ.
ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ₹2000 ಪ್ರಯೋಜನ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಂದಿಗೆ ಇಂದಿಗೂ ಈ ಯೋಜನೆಯ ಪ್ರಯೋಜನ ಸಿಕ್ಕಿಲ್ಲ. ಅಷ್ಟೇ ಅಲ್ಲದೆ ಕೆಲವು ಗೃಹಿಣಿಯರಿಗೆ ಇನ್ನು 89 ಹತ್ತನೇ ಕಂತಿನ ಹಣವು ಸಿಕ್ಕಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ನಡುವಲ್ಲೇ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 11 ಮತ್ತು ಹನ್ನೆರಡನೇ ಕಂತಿನ ಹಣ ಜಾಗೆ ಆಗಬೇಕಾಗಿದೆ. ಕರ್ನಾಟಕ ರಾಜ್ಯ 16 ಜಿಲ್ಲೆಗಳಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಡಿಡಿ ಮೂಲಕ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಯ ಕಾರ್ಯ ನಡೀತಾ ಇದೆ.
ಮೊದಲ ಹಂತದಲ್ಲಿ 16 ಜಿಲ್ಲೆಗಳಿಗೆ ನೀಡಿದ ನಂತರ ಎರಡನೇ ಹಂತದಲ್ಲಿ ಉಳಿದ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಹಂಚಿಕೆ ಮಾಡೋಕೆ ಸರ್ಕಾರ ಸಿದ್ಧತೆ ನಡೆಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಯಾವುದೇ ಮಹಿಳೆಯರು ಆತಂಕಕ್ಕೆ ಒಳಗಾಗುವುದು ಬೇಡ.ಕಂತಿನ ಹಣ ವರ್ಗಾವಣೆ ಮಾಡುವ ವೇಳೆಯಲ್ಲಿ ಬಾಕಿ ಉಳಿದಿರುವ ಹಣವು ಕೂಡ ವರ್ಗಾವಣೆ ಆಗಲಿದೆ ಎಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಈ ಬಾರಿ 11 ಮತ್ತು ಹನ್ನೆರಡನೇ ಕಂತಿನ ಹಣ ಒಟ್ಟಿಗೆ ಮಹಿಳೆಯರ ಖಾತೆಗೆ ಜಮೆ ಆಗಲಿದ್ದು, ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ₹4000 ಹಣ ದೊರೆಯಲಿದೆ. ಇನ್ನು ಉಳಿದ ಕಂತುಗಳು ಜಮೆ ಆಗದೆ ಇರುವುದಕ್ಕೆ ಅಧಿಕಾರಿಗಳು ತಾಂತ್ರಿಕ ಕಾರಣ ನೀಡಿದ್ದಾರೆ.
ಅಲ್ಲದೆ ರೇಷನ್ ಕಾರ್ಡ್ ಇ ಕೆವೈಸಿ ಮಾಡಿಸದೆ ಇರೋದ್ರಿಂದ ಹಣ ಪಾವತಿ ಮಾಡೋಕೆ ಸಾಧ್ಯವಾಗಿಲ್ಲ ಎಂದಿದ್ದಾರೆ. ಪ್ರಮುಖವಾಗಿ 10 ವರ್ಷದ ಹಳೆಯ ಆಧಾರ್ ಕಾರ್ಡ್ ನ ಹಲವು ಅಪ್‌ಡೇಟ್ ಮಾಡಿಲ್ಲ. ಅಲ್ಲದೆ ರೇಷನ್ ಕಾರ್ಡ್ ಇ ಕೆವೈಸಿ ಮಾಡಿಸದೆ ಇರುವ ಜೊತೆಗೆ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಬ್ಯಾಂಕ್ ಖಾತೆಯ ಹೆಸರು ತಾಳೆ ಆಗದೆ ಇರೋದು ಗೃಹಲಕ್ಷ್ಮಿಯ ಯೋಜನೆಯನ್ನ ಪಡೆಯೋಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ