ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ. ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ತ್ರೀ ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಹದಿನೈದು ಸಾವಿರ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಶೈಕ್ಷಣಿಕ ಅರ್ಹತೆ, ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳು ಹೊಂದಿದ್ದಲ್ಲಿ ವಯಸ್ಸಿನಲ್ಲಿ ಹಿರಿಯರಾದವರು ಪರಿಗಣಿಸಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
https://ballari.nic.in/en/posts-of-supervisor-of-library-gram-panchayats-of-the-ballari-district/ ಹುದ್ದೆಯ ಹೆಸರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳ ಸಂಖ್ಯೆ ಒಟ್ಟು 14 ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಕರೆಯಲಾಗಿದೆ ಹುದ್ದೆಗಳ ವರ್ಗೀಕರಣದ ಮಾಹಿತಿಯನ್ನು ಕೊನೆಯಲ್ಲಿ ನೀಡಲಾಗಿದೆ ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು ವಿದ್ಯಾರ್ಥಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಆಗಬೇಕು.
ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 8 ಫೆಬ್ರವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 24 ಇತರೆ ಮಾಹಿತಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಆಗಿರಬೇಕು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬೇರೆ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.