ದೇಶದಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ದೇಶದ ಪ್ರಧಾನ ಮಂತ್ರಿಯಾಗಿ ಶ್ರೀಯುತ ನರೇಂದ್ರ ಮೋದಿಯವರು ದೇಶದ ಎಲ್ಲ ಜನತೆಗೆ ಇದೇ ತಿಂಗಳು. ಜುಲೈ 23 ರಂದು ಮಂಡಿಸುತ್ತಿರುವ ಬಜೆಟ್ ನಲ್ಲಿ ರೈತರಿಗೆ ಮತ್ತು ಮಹಿಳೆಯರಿಗೆ ಹಾಗು ಇ ಶ್ರಮ್ ಕಾರ್ಡ್ ಇದ್ದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮತ್ತು ನಿರುದ್ಯೋಗಿ ಯುವಕ ಯುವತಿಯರಿಗೆವರಿಗೆ ಬಂಪರ್ ಗಿಫ್ಟ್ ನೀಡಲಾಗ್ತಾ ಇದೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ದೇಶದಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾದ ಶ್ರೀಯುತ ನರೇಂದ್ರ ಮೋದಿಯವರು ದೇಶದ ಜನತೆಗೆ ಬಂಪರ್ ಗಿಫ್ಟ್ ಕೊಡುಗೆಗಳು ನೀಡಲು ಆರ್ಥಿಕ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಬಜೆಟ್ ನಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡಲು ಮಹತ್ವದ ನಿರ್ಧಾರವನ್ನ ತೆಗೆದುಕೊಂಡು ಈಗಾಗಲೇ ಮಹತ್ವದ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬನ್ನಿ, ಹಾಗಾದ್ರೆ ಇದೇ ಜುಲೈ 23 ರಂದು ಮಂಡಿಸುತ್ತಿರುವ ಬಜೆಟ್ ನಲ್ಲಿ ಯಾರಿಗೆಲ್ಲ ಏನೆಲ್ಲ ಸಿಗಲಿದೆ ಮತ್ತು ಪ್ರತಿ ತಿಂಗಳಿಗೆ 3000 ಹಣ ಹಾಕುವ ಈ ಶ್ರಮ ಕಾರಣ ಇರುವ ಕಾರ್ಡ್ ದಾರರಿಗೆ ನಿರೀಕ್ಷೆಗಳು ಇವೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ತಪ್ಪದೇ ಕೊನೆಯವರೆಗೂ ನೋಡಿ.
ದೇಶದ ಜನ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್ಗೆ ದಿನಾಂಕ ನಿಗದಿಯಾಗಿದೆ. ಜುಲೈ 22 ರಿಂದ ಆಗಸ್ಟ್ 12 ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 23 ರಂದು ನಿರ್ಮಲ ಸೀತಾರಾಮನ್ ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಬಡ ಮಧ್ಯಮವರ್ಗದವರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ಯೋಜನೆಗಳ ಘೋಷಣೆ ಕುರಿತು ನಿರೀಕ್ಷೆ ಹೆಚ್ಚಾಗಿದೆ. ಕೇಂದ್ರ ಸಚಿವ ಕಿರಣ್ ರಿಜುಜು ಅವರು ಬಜೆಟ್ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್ 12 ರವರೆಗೆ ಬ್ಯಾಂಕ್ ಅಧಿವೇಶನ ನಡೆಯಲಿದೆ. ಜುಲೈ 23 ರಂದು ವರದಿ ಮಂಡಿಸಲಾಗುತ್ತೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದು ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಮುಂಗಡಪತ್ರವಾಗಿದೆ ಏನೆಲ್ಲ ಇವೆ ನಿರೀಕ್ಷೆ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಘೋಷಣೆ ಮಾಡುವಂತೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5,00,000 ರೂ ಗೆ ಏರಿಸುವ ಜೊತೆಗೆ 15,00,000 ರೂ ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಗಿಡಗಳ ಮೂಲಕ ತೆರಿಗೆ ಹೊರೆಯನ್ನ ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15,00,000 ರೂ ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಈಗ ಇರುವ ಶೇಕಡ ಮೂವತ್ತರ ತೆರಿಗೆ ಬದಲು ಶೇಕಡಾ ಇಪ್ಪತೈದು ರಷ್ಟು ತೆರಿಗೆ ವಿಧಿಸಿ. ಹೊಸಆದಾಯ 3,00,000 ರು ವಿಧಿಸುವ ತೆರಿಗೆ ಇರುವುದಿಲ್ಲ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ವಿಡಿಯೋ ವೀಕ್ಷಣೆ ಮಾಡಿ