WhatsApp Group Join Now

ಈಗಲೇ ಬಹಳಷ್ಟು ಜನ ದ್ವಿತೀಯ ಪಿಯುಸಿ ಮುಗಿಸಿಕೊಂಡು ಖಾಲಿ ಕುತ್ತಿದ್ದಾರೆ ಅಂತವರಿಗೆ ಇದು ಒಂದು ಒಳ್ಳೆಯ ಸುದ್ದಿ ಅಂತ ಹೇಳಬಹುದು ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತುಮಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ 2A 2B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,000 ರಂತೆ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸತಕ್ಕದ್ದು. ಅರ್ಜಿ ನಮೂನೆಯ ಲಿಂಕ್ ಅರ್ಜಿ ಸಲ್ಲಿಸುವ ವಿಳಾಸ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ತುಮಕೂರು ಜಿಲ್ಲೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಹುದ್ದೆ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ಸಂಖ್ಯೆ ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಮಾರ್ಚ್ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 24, 2024 ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.

WhatsApp Group Join Now

Leave a Reply

Your email address will not be published. Required fields are marked *