WhatsApp Group Join Now

ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ಥ್ರೀ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 83,007 ನೂರರಿಂದ ರೂಪಾಯಿ 1,55,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ, ಅದರಲ್ಲಿ ಲಿಖಿತ ಪರೀಕ್ಷೆ ಹಾಗೂ ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯ ವಿವರಗಳನ್ನು ಕೊನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳು ಅರ್ನೂರು ರೂಪಾಯಿ ಪ್ರವರ್ಗ ಎರಡು ಎ ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹300 ಮಾಜಿ ಸೈನಿಕ ಅಭ್ಯರ್ಥಿಗಳು ₹50 ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆ ಹೆಸರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೇಡ್ ವನ್ ಹುದ್ದೆಗಳ ಸಂಖ್ಯೆ ಒಟ್ಟು 42 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಉಳಿಕೆ ಮೂಲ ಒಟ್ಟು 30 ಹುದ್ದೆ ಹೈದರಾಬಾದ್ ಕರ್ನಾಟಕದಲ್ಲಿ 12 ಹುದ್ದೆ ಖಾಲಿ ಇದೆ. ಉದ್ಯೋಗ ಸ್ಥಳ ಕರ್ನಾಟಕ ಶೈಕ್ಷಣಿಕ ಅರ್ಹತೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ.

ಅಥವಾ ಸಿವಿಲ್ ಇಂಜಿನಿಯರಿಂಗ್ ಪ್ಲಾನಿಂಗ್ ಅಥವಾ ಸಿವಿಲ್ ಟೆಕ್ನಾಲಜಿ ಅಥವಾ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಅಥವಾ ಕನ್ಸಸ್ಟ್ರಕ್ಷನ್ ಇಂಜಿನಿಯರಿಂಗ್ ಮ್ಯಾನೇಜ್ಮೆಂಟ್ ಅಥವಾ ಜಿಯೋಮೆಕಾನಿಕ್ಸ್ ಸ್ಟ್ರಕ್ಚರ್ಸ್ ಅಥವಾ ಸ್ಟ್ರಕ್ಚರಲ್ ಫೌಂಡೆಶನ್ ಇಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಇಂಜಿನಿಯರಿಂಗ್ ಕನ್ಸಸ್ಟ್ರಕ್ಷನ್ ಪದವಿ ಪಡೆದಿರಬೇಕು. ಅರ್ಜಿ ಪ್ರಾರಂಭ ದಿನ ಮೂರು ಅಕ್ಟೋಬರ್ ಹಾಗೂ ಕೊನೆಯ ದಿನ 4 ನವೆಂಬರ್ ಅರ್ಜಿ ಸಲ್ಲಿಸಲು ಲಿಂಕ್ https://kpsc.kar.nic.in/AEE%20RPC.pdf

WhatsApp Group Join Now

Leave a Reply

Your email address will not be published. Required fields are marked *