ರೈತರಿಗಾಗಿ ಕೇಂದ್ರದ ಮೋದಿ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ 6000 ನೀಡುವ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹದಿನೇಳನೇ ಕಂತಿನ ಹಣ ಈಗಾಗಲೇ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ. ಈಗ ಹದಿನೆಂಟನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದು, ಇನ್ನೇನು ರೈತರ ಖಾತೆಗಳಿಗೆ ಹದಿನೆಂಟನೇ ಕಂತಿನ ಹಣ ಜಮಾ ಆಗಲಿದೆ. ಆದರೆ ಹದಿನೆಂಟನೇ ಕಂತಿನ ಹಣ ಪಡೆದುಕೊಳ್ಳಲು ಪ್ರತಿಯೊಬ್ಬ ರೈತರು ಈ ಎರಡು ಕೆಲಸ ಮಾಡೋದು ಕಡ್ಡಾಯವಾಗಿದೆ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಇಲ್ಲ ಅಂದ್ರೆ ಯಾವ ರೈತರಿಗೂ ಕೂಡ ಇನ್ನು ಮುಂದೆ ಹಣ ಜಮಾ ಆಗುವುದಿಲ್ಲ. ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಶ್ರೀಯುತ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ರೈತರಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ಈ ಎರಡು ಕೆಲಸಗಳನ್ನ ಮಾಡೋದು ಕಡ್ಡಾಯವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಮಹತ್ತರವಾದ ಬದಲಾವಣೆ ಮಾಡಲಾಗಿದೆ. ನೀವು ಕೂಡ ರೈತರಾಗಿದ್ದರೆ ಅಥವಾ ರೈತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ನಿಮ್ಮ ಮನೆಯಲ್ಲಿ ಯಾರಿಗಾದ್ರೂ ಅಥವಾ ನಿಮಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ ಪಡೆದುಕೊಳ್ತಾ ಇದ್ರೆ ಈ ಈ ಕೆಲಸ ಮಾಡಿ ಮತ್ತು ಕೊನೆಯವರೆಗೂ ನೋಡಿ.
ಈ ಯೋಜನೆಗಾಗಿ ಫಲಾನುಭವಿ ರೈತರು ಇ ಕೆವೈಸಿ ಮತ್ತು ಭೂಮಿ ಪರಿಶೀಲನೆಯನ್ನು ಮಾಡಬೇಕಾಗುತ್ತೆ. ಇಲ್ಲಿಯವರೆಗೆ ಈ ಕೆಲಸ ಮಾಡದ ರೈತರು ಅದನ್ನ ತಕ್ಷಣ ಮಾಡುವುದು ಉತ್ತಮ ಇಲ್ಲದಿದ್ದರೆ ಮುಂದಿನ ತಿಂಗಳಿನ ಕಂತು ಸ್ಥಗಿತವಾಗಬಹುದು. ಜಾಮೀನಿನ ವಿವರಗಳನ್ನ ಪರಿಶೀಲಿಸಿದ ಲಾನುಭವಿಗಳು. ಸಂಬಂಧಿಸಿದ ತಹಶೀಲ್ದಾರ್ ಕಚೇರಿಯಲ್ಲಿ ಸೂಕ್ತ ದಾಖಲೆಗಳನ್ನ ಹಾಜರು ಪಡಿಸುವುದು ಅವಶ್ಯಕವಾಗಿದೆ. ಕೇಂದ್ರ ಸರ್ಕಾರದ ದೇಶದ ನಾಗರಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾಗಿರುವುದರಿಂದ ಸರ್ಕಾರವು ವಿಶೇಷವಾಗಿ ರೈತರ ಹಿತಸಕ್ತಿಗಳನ್ನ ಪರಿಗಣಿಸಿ ಯೋಜನೆಗಳನ್ನು ಜಾರಿಗೊಳಿಸುತ್ತದೆ.
ಅಂತೆಯೇ ರೈತರಿಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇದರಿಂದ ರೈತರಿಗೆ ನಾನಾ ರೀತಿಯಲ್ಲಿ ಅನುಕೂಲವಾಗುತ್ತದೆ. ನೇರ ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಯೋಜನೆ ಇದೆ. 2018 ರಲ್ಲಿ ಭಾರತ ಸರಕಾರವು ರೈತರಿಗಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತ್ತು. ಈ ಯೋಜನೆಯಡಿ ಫಲಾನುಭವಿಗಳಿಗೆ ವಾರ್ಷಿಕ ₹6000 ನೀಡಲಾಗುತ್ತದೆ. ಕೇಂದ್ರವು ಈ ಮೊತ್ತವನ್ನು ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡತಾ ಇದೆ. ಭಾರತ ಸರ್ಕಾರ ಇದುವರೆಗೆ 17 ಕಂತುಗಳನ್ನ ಬಿಡುಗಡೆ ಮಾಡಿದೆ.