ಕರ್ನಾಟಕ ಲೋಕ ಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಕಮರ್ಷಿಯಲ್ ಟ್ಯಾಕ್ಸ್ ಇನ್‌ಸ್ಪೆಕ್ಟರ್ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸ ಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ನೇಮಕಾತಿ ವಯೋಮಿತಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.
ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 33,450 ರಿಂದ ರೂಪಾಯಿ 62,000 ಆರುನೂರ ಶ್ರೇಣಿಯಲ್ಲಿ ವೇತನ ನೀಡ ಲಾಗುತ್ತದೆ. ಆಯ್ಕೆ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ಸಾಮಾನ್ಯ ಅರ್ಹತೆ, ಅಭ್ಯರ್ಥಿಗಳು ಅರ್ನೂರು ರೂಪಾಯಿ ಪ್ರವರ್ಗ ಎರಡು ಎ ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹300.ಮಾಜಿ ಸೈನಿಕ ಅಭ್ಯರ್ಥಿಗಳು ₹50 ಅರ್ಜಿ ಶುಲ್ಕ ಪಾವತಿಸ ಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನ ಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸ ಲು ಬಯಸುವ ಅಭ್ಯರ್ಥಿಗಳು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸ ಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ನೀಡಲಾಗಿದೆ. ಹುದ್ದೆ ಹೆಸರು, ವಾಣಿಜ್ಯ ತೆರಿಗೆ ಪರಿವೀಕ್ಷ ಕರು ಗ್ರೂಪ್ ಸಿ. ಹುದ್ದೆಗಳ ಸಂಖ್ಯೆ ಒಟ್ಟು ಎರಡು ನೂರಾ 30 ಹುದ್ದೆಗಳ ಭರ್ತಿಗೆ ಅರ್ಜಿ ಗಳನ್ನು ಕರೆಯಲಾಗಿದೆ.

ಉದ್ಯೋಗ ಸ್ಥಳ, ಕರ್ನಾಟಕ.ವಿದ್ಯಾರ್ಹತೆ, ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸ ಲಾದ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಅಥವಾ ಗಣಿತವನ್ನು ಒಂದು ವಿಷಯವಾಗಿ ಅಭ್ಯಸಿಸಿ ಪದವಿ ಪಡೆದಿರಬೇಕು.ಅಥವಾ ವಾಣಿಜ್ಯ ದಲ್ಲಿ ಅಥವಾ ಅಂತ ಪದವಿಗೆ ಸಮನಾಗಿರುತ್ತದೆ ಎಂದು ಸರ್ಕಾರ ಘೋಷಿಸಿದ್ದನ್ನು ಹೊಂದಿರಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯ ಮನ್ನು ಸಲ್ಲಿಸಲು ಪ್ರಾರಂಭ ದಿನಾಂಕ 1 ಸೆಪ್ಟೆಂಬರ್ 2023 ಅರ್ಜಿಯನ್ನು ಸಲ್ಲಿಸ ಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2023.ತಾತ್ಪೂರ್ವಿಕ ಕನ್ನಡ ಭಾಷಾ ಪರೀಕ್ಷೆ ದಿನಾಂಕ, 4 ನವೆಂಬರ್ 2023. ತಾತ್ಪೂರ್ವಿಕ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ 5 ನವೆಂಬರ್ 2023 ನಾವು ನೀಡಿದ ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಅನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

Leave a Reply

Your email address will not be published. Required fields are marked *