ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪಕರು ಹುದ್ದೆಗೆ ಅರ್ಜಿ ಅವನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯೋಮಿತಿ ಕನಿಷ್ಠ 18 ವರ್ಷ ಸಾಮಾನ್ಯ ಅರ್ಹತೆ ಗರಿಷ್ಠ 35 ವರ್ಷ 2a 2b ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಗರಿಷ್ಠ 40 ವರ್ಷ. ನಿಗದಿಪಡಿಸಲಾಗಿದೆ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 23 ಸಾವಿರದಿಂದ 47 ಸಾವಿರ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಡಲಾಗುವುದು ಅರ್ಜಿ ಶುಲ್ಕ. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 600 ಪ್ರವರ್ಗ 2a 2b ಅಭ್ಯರ್ಥಿಗಳು ರೂ.300 ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಯುಪಿಐ ಮೂಲಕ ಪಾವತಿಸಬಹುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಹುದ್ದೆಯ ಹೆಸರು ಭೂಮಾಪಕರು ಹುದ್ದೆಗಳ ಸಂಖ್ಯೆ 364 ಹುದ್ದೆಗಳು. ಉದ್ಯೋಗ ಸ್ಥಳ ಕರ್ನಾಟಕ ವಿದ್ಯಾರ್ಥಿ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮೋದಲ್ಲಿ ಉತ್ತೀರ್ಣ ಅಥವಾ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡ 60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತಿರ್ಣ ಅಥವಾ ಕರ್ನಾಟಕ ರಾಜ್ಯ ಸರ್ಕಾರ ಇಲಾಖೆ ನಡೆಸುವ ಪದವಿ ಪೂರ್ವ ಡಿಪ್ಲೋಮಾ ದಲ್ಲಿ ಉತ್ತೀರ್ಣರಾಗಬೇಕು.
ಅಥವಾ ಕರ್ನಾಟಕ ಸರ್ಕಾರದ ತರಬೇತಿ ಇಲಾಖೆ ನಡೆಸುವ ಐಟಿಐ ನಲ್ಲಿ ಉತ್ತೀರ್ಣರಾಗಬೇಕು .ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 11 ಮಾರ್ಚ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 24.ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗಡೆ ಕೊಟ್ಟಿರುವಂತಹ ಲಿಂಕನ್ನು ಓಪನ್ ಮಾಡಿಕೊಂಡ ನಂತರ ವಿಧಾನಗಳನ್ನು ಪಾಲಿಸಿ https://kpsc.kar.nic.in/