ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕೆಲವೊಂದು ಸಂದರ್ಭದಲ್ಲಿ ನಮಗೆ ಸರ್ಕಾರದ ಕೆಲಸ ಇರಬೇಕು ಎಂಬ ವಿಚಾರ ಬಂದೇ ಬರುತ್ತದೆ. ಅದೇ ರೀತಿಯಿಂದಾಗಿ ಈ ಮಾಹಿತಿ ನಿಮಗೆ ತುಂಬಾನೇ ಉಪಯೋಗವಾಗುತ್ತದೆ. ಕೆಎಸ್‌ಆರ್‌ಟಿಸಿಯಲ್ಲಿ ನೀವು ಕೂಡ ಕೆಲಸ ಮಾಡಬೇಕು ಅಂದುಕೊಂಡಿದ್ದೀರಾ ಹಾಗಾದರೆ ಇದು ಬಂಪರ್ ಸುದ್ದಿ ಅಂತ ಹೇಳಬಹುದು. ಹೌದು, ಕೆಎಸ್‌ಆರ್‌ಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ ಕೆಎಸ್‌ಆರ್‌ಟಿಸಿಯಲ್ಲಿ ನೀಡಿರುವಂತಹ ಅಧಿಸೂಚನೆ ಪ್ರಕಾರ ಕಾಲಿ ಇರುವಂತಹ ಹುದ್ದೆಗಳಿಗೆ ನೀವು ಯಾವ ರೀತಿಯ ಅರ್ಜಿಯನ್ನು ಸಲ್ಲಿಸಬೇಕು? ಯಾರೆಲ್ಲ ಅರ್ಹರು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದನ್ನು ನಾವು ನಿಮಗೆ ತಿಳಿಸಿಕೊಡ್ತಿವಿ. ಹಾಗಾಗಿ ಕೆಎಸ್‌ಆರ್‌ಟಿಸಿಯಲ್ಲಿ 2024 ರಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಇದೀಗ ಸರ್ಕಾರವು ತೀರ್ಮಾನವನ್ನು

ಮಾಡಿಕೊಂಡಿದೆ ಎಂದು ಸುದ್ದಿ ಇದೆ. ಈ ಹುದ್ದೆಗಳಲ್ಲಿ ಚಾಲಕ, ಸಂಕೇತಿಕ ಸಂಬಂಧಿ ಹಾಗೂ ಇತರ ವಿವಿಧ ಹುದ್ದೆಗಳನ್ನುಷ್ಟೇ ಅಲ್ಲದೆ ಹತ್ತನೇ ತರಗತಿಯನ್ನು ಪಾಸ್ದಂತಹ ಅಭ್ಯರ್ಥಿಗಳು ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಹುದ್ದೆಗಳ ವಿವರಗಳು ನೀಡಿರುವ ಹಾಗೆ ಇದೆ ಸಾತ್ವಿಕ ಸಿಬ್ಬಂದಿ ಯಂತ್ರ ನಿರ್ವಹಣೆ, ತಂತ್ರಜ್ಞರು, ಕಂಪ್ಯೂಟರ್ ಡೇಟಾ ಎಂಟ್ರಿ ಆಪರೇಟರ್‌ಗಳು, ಟಿಕೆಟ್ ಪರಿಶೀಲಕರು, ಚಾಲಕರು ಹಾಗು ಇನ್ನು ಹಲವಾರು ರೀತಿಯ ಹುದ್ದೆಗಳು ಖಾಲಿ ಇದ್ದಾವೆ. ಈ ಒಂದು ಹುದ್ದೆಗೆ ಶೈಕ್ಷಣಿಕ ಅರ್ಹತೆ ಎಂದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ಹತ್ತನೇ ತರಗತಿಯನ್ನು ಪಾಸಾಗಿರಬೇಕು.

ಅದೇ ರೀತಿಯಾಗಿ ಕೆಲವೊಂದು ಹುದ್ದೆಗಳಿಗೆ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳು ಕೌಶಲ್ಯಗಳನ್ನು ಹೊಂದಿರಬೇಕಾಗುತ್ತದೆ. ಅಧಿಕೃತವಾಗಿ ಬಿಡುಗಡೆ ಮಾಡಿದಂತಹ ಅಧಿಸೂಚನೆಯಲ್ಲಿ ವಿವರವಾದ ಅರ್ಹತಾ ಮಾನದಂಡಗಳನ್ನು ನೀಡಿದ್ದಾರೆ.ಇದಕ್ಕೂ ಒಂದು ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ? ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳು ಮೊದಲಿಗೆ ಅವರನ್ನು ಆಯ್ಕೆ ಮಾಡಿಕೊಳ್ಳಲು ಲಿಖಿತ ಪರೀಕ್ಷೆ ಮತ್ತು ಮುಖಾಮುಖಿ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಯನ್ನು ಸ್ವೀಕಾರ ಮಾಡಲಾಗುತ್ತದೆ.

ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಫಾರ್ಮ್ ಅನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ಅನಂತರ ಅಲ್ಲಿ ಕೇಳುವಂತಹ ಎಲ್ಲ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ ನಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮಗೆ ಕೆ ಎಸ್ ಆರ್ ಟಿ ಸಿ ಯ ಅಧಿಕೃತವಾದಂತಹ ವೆಬ್ಸೈಟ್ ಗೊತ್ತಿಲ್ಲದೆ ಇರುವಂತಹ ಸಂದರ್ಭದಲ್ಲಿ ನಾವು ಕೆಳಗಡೆ ನೀಡಿರುವಂತಹ ವೆಬ್ ಸೈಟಿಗೆ ಒಮ್ಮೆ ಭೇಟಿ ನೀಡಿhttps://ksrtcjobs.karnataka.gov.in/

Leave a Reply

Your email address will not be published. Required fields are marked *