ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಅವರು ಹೊಸದಾಗಿ ಮದುವೆ ಆಗುವವರಿಗೆ ಹಾಗೂ ಈಗಾಗಲೇ ಮದುವೆ ಆದವರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ ನಮಗೆ ಮ್ಯಾರೇಜ್ ಸರ್ಟಿಫಿಕೇಟ್ ಯಾವುದೂ ಒಂದು ಕೆಲಸಕ್ಕಾಗಿ ಅವಶ್ಯಕತೆ ಇದ್ದೇ ಇರುತ್ತದೆ ಹಾಗೂ ಇನ್ನಿತರ ಒಂದು ಒಳ್ಳೆ ಕೆಲಸಕ್ಕಾಗಿ ನಮಗೆ ನಮ್ಮ ಮ್ಯಾರೇಜ್ ಸರ್ಟಿಫಿಕೇಟ್ ಅವಶ್ಯಕತೆ ಇರುತ್ತದೆ ಮ್ಯಾರೇಜ್ ಸರ್ಟಿಫಿಕೇಟ್ ತನ್ನದೇ ಆದ ಸಾಕಷ್ಟು ಪ್ರೊಸೀಜರ್ಗಳು ಇದೆ ಇನ್ನಷ್ಟು ಸರಳಿಕರಣ ಗೊಳಿಸಿ ರಾಜ್ಯದ ಮುಖ್ಯಮಂತ್ರಿ.
ಗಂಡ ಹೆಂಡತಿಯರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ ನೀವು ನಿಮ್ಮ ಊರಿನಲ್ಲಿ ಅಥವಾ ನಿಮ್ಮ ಮೊಬೈಲ್ ನಲ್ಲಿ ಇನ್ನು ಮುಂದೆ ಮ್ಯಾರೇಜ್ ಸರ್ಟಿಫಿಕೇಟ್ ನೊಂದಣಿ ಪ್ರಮಾಣ ಪತ್ರ ಪಡೆದುಕೊಳ್ಳಬಹುದು ಹಾಗಾದರೆ ಈ ಒಂದು ಮಾಹಿತಿಯಲ್ಲಿ ನಾವು ಕೂಡ ಮ್ಯಾರೇಜ್ ಸರ್ಟಿಫಿಕೇಟ್ ಪಡೆದುಕೊಳ್ಳುವುದಕ್ಕಾಗಿ ಅರ್ಜಿಯನ್ನು ಹೇಗೆ ಸಲ್ಲಿಸಬಹುದು ಅಗತ್ಯವಾದ ದಾಖಲಾತಿಗಳು ಏನು ಅರ್ಜಿಯನ್ನು ಸಲ್ಲಿಸಿದ ಬಳಿಕ ಗಂಡ ಹೆಂಡತಿ ಮತ್ತೆ ರಿಜಿಸ್ಟರ್ ಆಫೀಸ್ ನಲ್ಲಿ ಹೋಗಿ ನಿಲ್ಲಬೇಕಾ ಕಂಪ್ಲೀಟ್ ಮಾಹಿತಿ ಕೊಡುತ್ತೇವೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಯೋಜನೆ ಅನುಷ್ಠಾನಗೊಳಿಸಿದ್ದು.
ಕುಳಿತಿರುವ ಪ್ರಮಾಣ ಪತ್ರ ಅಂದರೆ ಮ್ಯಾರೇಜ್ ಸರ್ಟಿಫಿಕೇಟ್ ಪಡೆದುಕೊಳ್ಳಲು ಅನುಕೂಲ ಮಾಡಿಕೊಟ್ಟಿರುವುದು ಇದು ಒಳ್ಳೆಯ ಕೆಲಸ ಎನ್ನುವ ಅಭಿಪ್ರಾಯವಾಗಿದೆ ಈಗಲೇ ತಕ್ಷಣ ಈ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಮತ್ತು ಈ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ. ಮತ್ತು ಅಗತ್ಯವಾದ ಕಲೆಗಳು ಏನು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಕಂಪ್ಲೀಟ್ ಮಾಹಿತಿ ತಿಳಿದುಕೊಳ್ಳಲು ಈ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ ಮತ್ತು ನಮಗೆ ಮ್ಯಾರೇಜ್ ಸರ್ಟಿಫಿಕೇಟ್ ಯಾವಾಗ ದೊರೆಯುತ್ತದೆ ಎನ್ನುವ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ ವಿವಾಹ ನೋಂದಣಿ ಇದೀಗ ಇನ್ನಷ್ಟು ಸುಲಭ ವಿವಾಹನೊಂದಣಿ ಕಾವೇರಿ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೊಂದಣಿ ಮಾಡುವುದಕ್ಕೆ.
ಗ್ರಾಮ ಪಂಚಾಯಿತಿಯಲ್ಲಿನ ಬಾಪೂಜಿ ಸೇವ ಕೇಂದ್ರ ಹಾಗೂ ಗ್ರಾಮವನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಇವರಿಗೆ ನೊಂದನಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಕೈಗೊಳ್ಳಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಪ್ರಕ್ರಿಯೆ ಇನ್ನಷ್ಟು ಸುಗಮಗೊಳಿಸಿದೆ ಉಪ ಅಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮವನ್ನು ಕೈಗೊಂಡಿದೆ ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಗಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲಾಗಿದೆ ಇದರ ಬದಲಾಗಿ ಆನ್ಲೈನ್ ಮೂಲಕ ನೊಂದಣಿ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ ನಿಮಗೆ ವಿವಾಹ ನೋಂದಣಿ ಮಾಡಿಸಬೇಕು ಅಂದರೆ ಜಸ್ಟ್ ಕುಳಿತಲ್ಲಿ ಆನ್ಲೈನ್ ಮೂಲಕ ನೊಂದಣಿ ಮಾಡಬಹುದಾಗಿದೆ.