ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಯಾರು ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಶನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್‌ಗಳನ್ನ ಪಡ್ಕೊಳ್ಳೋಕೆ ಕಾಯ್ತಾ ಇದ್ದೀನಿ ಮತ್ತು ಯಾರ್ಯಾರು ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಶನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಕಾಯ್ತಾ ಇದ್ದೀವಿ ಅಂತವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದಂತಹ ಕೆ ಎಚ್ ಮುನಿಯಪ್ಪ ಅವರು ಹೊಸ ರೇಶನ್ ಕಾರ್ಡ್ ವಿತರಣೆ ಬಗ್ಗೆ ಮತ್ತು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪಡೆಯುವುದರ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಿದ್ದಾರೆ.ಅಲ್ಲಿ ಅವರು ತಿಳಿಸಿದ್ದಾರೆ ಎನ್ನುವ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇನೆ.
ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಮೊದಲನೆಯದಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿರುವವರಿಗೆ ಯಾತಕ್ಕಾಗಿ ಹೊಸ ಬಿಪಿಎಲ್ ರೇಶನ್ ಕಾರ್ಡ್‌ಗಳ ವಿತರಣೆ ಮಾಡ್ತಿಲ್ಲ ಅನ್ನೋದನ್ನ ನೋಡೋದಾದ್ರೆ ಹೊಸದಾಗಿ ರೇಷನ್ ಕಾರ್ಡ್‌ಗಳನ್ನು ವಿತರಣೆ ಮಾಡಿದ್ದೀರಿ. ಆ ರೇಷನ್ ಕಾರ್ಡ್‌ಗಳಿಗೆ ಪಡಿತರ ವಿತರಿಸುವುದು ಸಮಸ್ಯೆಯಲ್ಲ. ಆದರೆ ಆ ರೀತಿ ರೇಷನ್ ಕಾರ್ಡ್ ಪಡೆದುಕೊಂಡವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಹಣವನ್ನು ನೀಡಬೇಕಾಗುತ್ತದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂಬ ಉದ್ದೇಶದಿಂದ ಹೊಸ ರೇಷನ್ ಕಾರ್ಡ್‌ಗಳನ್ನು ವಿತರಣೆ ಮಾಡಲಿಕ್ಕೆ ಸರ್ಕಾರಕ್ಕೆ ಸಾಧ್ಯವಾಗದೇ ಇರಬಹುದು.
ಹಾಗೆಯೇ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯ. ಆದರೆ ಸರಕಾರ ಈಗಾಗಲೇ ಗುರಿ ಮೀರಿ ಕಾರ್ಡ್‌ಗಳನ್ನು ವಿತರಣೆ ಮಾಡಿರುತ್ತದೆ. ಮತ್ತೆ ಈಗ ಲಕ್ಷಾಂತರ ಹೊಸ ರೇಷನ್ ಕಾರ್ಡ್ ಗಳನ್ನ ವಿತರಣೆ ಮಾಡಿದ್ದಾರೆ.ಲಕ್ಷಾಂತರ ರೇಷನ್ ಕಾರ್ಡ್‌ಗಳು ಹೆಚ್ಚಾಗುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ. 2013 ರ ಜನಸಂಖ್ಯೆ ಆಧಾರದ ಮೇಲೆ ರಾಜ್ಯದಲ್ಲಿ 1.15 ಕೋಟಿ ಪಡಿತರ ಚೀಟಿಗಳ ವಿತರಣೆಗೆ ಕೇಂದ್ರ ಸರಕಾರ ಗುರಿ ನಿಗದಿಪಡಿಸುತ್ತದೆ. ರಾಜ್ಯದಲ್ಲಿ 1.15 ಕೋಟಿ ಪಡಿತರ ಚೀಟಿ ವಿತರಣೆಗೆ ಕೇಂದ್ರ ಸರಕಾರ ಗುರಿ ನಿಗದಿಪಡಿಸಿತ್ತು. ಮತ್ತೆ ಪುನಃ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಕ್ಕೆ ಸಾಧ್ಯ ಇಲ್ಲ ಅಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಹೊಸ ಬಿಪಿಎಲ್ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಯಾತಕ್ಕಾಗಿ ಅವಕಾಶ ನೀಡುತ್ತಿಲ್ಲ ಅನ್ನೋದನ್ನ ನೋಡೋದಾದ್ರೆ ಮೂರು ವರ್ಷಗಳ ಹಿಂದೆ ಬರೋಬ್ಬರಿ 2,95,986 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಕೇವಲ 58,261 ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದ್ದು. ಲಕ್ಷಾಂತರ ಅರ್ಜಿಗಳು ಬಾಕಿ ಉಳಿದಿವೆ. ಈಗಾಗಲೇ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿರುವವರು ತಮಗೆ ರೇಷನ್ ಕಾರ್ಡ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಮತ್ತೆ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡ್‌ಗೆ ಅರ್ಜಿಗಳನ್ನು ಪಡೆದುಕೊಂಡರೆ ಹಳೆಯ ರೇಶನ್ ಕಾರ್ಡ್‌ಗಳನ್ನು ವಿತರಣೆ ಮಾಡಕ್ಕೆ ತೊಂದರೆಯಾಗುತ್ತದೆ. ಈಗಾಗಲೇ ಬಂದಿರುವ ಹಳೆಯ ಅರ್ಜಿಗಳು ಸುಮಾರು ಎರಡೂಕಾಲು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿವೆ. ಇವುಗಳನ್ನು ವಿಲೇವಾರಿ ಮಾಡಿದ ನಂತರ ಹೊಸ ಅರ್ಜಿಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಮಾಹಿತಿಯನ್ನು ನೀಡಿದ್ದಾರೆ.
https://youtu.be/vJqhTtp3AaI