ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಯಾರ್ಯಾರು? ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಶನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ್ದೀರಿ ಅಂತವರಿಗೆ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಶನ್ ಕಾರ್ಡ್ ಬಿಡುಗಡೆ ಮಾಡಿದ್ದರ ಬಗ್ಗೆ ಹಾಗೂ ಅನ್ನಭಾಗ್ಯ ಯೋಜನೆಯ ಮುಖಾಂತರ ಫಲಾನುಭವಿಗಳಿಗೆ ನೀಡುತ್ತಿರುವ ಹಣ ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಅಲ್ಲಿ ಅವರು ಏನು ಮಾಹಿತಿಯನ್ನ ತಿಳಿಸಿದ್ದಾರೆ ಅನ್ನುವ ಸಂಪೂರ್ಣವಾದ ಮಾಹಿತಿಯನ್ನ ನಿಮಗೆ ತಿಳಿಸಿಕೊಡತೀನಿ.
ಮೊದಲನೆಯದಾಗಿ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪನವರು 24 6 2024 ರಂದು ಅಂದ್ರೆ ಸೋಮವಾರ ಆಹಾರ ನಿಗಮದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದ್ದಾರೆ. ಇಲಾಖೆಯಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇಲಾಖೆಯಿಂದ ರೇಷನ್ ಕಾರ್ಡ್ ದಾರರಿಗೆ ನೀಡುತ್ತಿರುವ ಅಕ್ಕಿ, ರಾಗಿ, ಜೋಳ ಮತ್ತಿತರ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರಬೇಕು ಕಳಪೆ ಆಹಾರ ಪೂರೈಸಿದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಗೋದಾಮುಗಳಲ್ಲಿ ಶುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ಸರಬರಾಜು ಮಾಡಬೇಕು ಎಂದು ಇದೇ ವೇಳೆ ಸೂಚನೆ ನೀಡಿದ್ದಾರೆ. ಫ್ರೆಂಡ್ ಹಾಗೆ ಅನ್ನ ಭಾಗ್ಯ ಯೋಜನೆಯ ಮೂಲಕ ನೀಡುತ್ತಿರುವಂತಹ ಅಕ್ಕಿ ಬದಲಿಗೆ ಹಣವನ್ನು ನೇರವಾಗಿ ಡಿಬಿಟಿ ಮೂಲಕ ಪ್ರತಿ ತಿಂಗಳ ಅಂತ್ಯದೊಳಗೆ ಪಲಾನುಭವಿಗಳ ಬ್ಯಾಂಕ್ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕು. ಉಳಿಕೆ ಇರುವ ಬಿಪಿಎಲ್ ಮತ್ತು ಎಪಿಎಲ್ ರೇಷನ್‌ಕಾರ್ಡ್‌ಗಳನ್ನುರುವ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ನೀಡಲಿಕ್ಕೆ ಮುಂದಾಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾರು ರೇಷನ್ ಕಾರ್ಡ್‌ಗೆ ಅರ್ಜಿ ಹಾಕಿದೀವಿ ಅಂತವರನ್ನು ಹೊರತುಪಡಿಸಿ ಸಾಮಾನ್ಯ ಹೊಸ ಬಿಪಿಎಲ್ ರೇಶನ್ ಕಾರ್ಡ್‌ಗೆ ಯಾರ್ಯಾರು ಸಲ್ಲಿಸಿದಲ್ಲಿ ಅಂತಹ ಫಲಾನುಭವಿಗಳನ್ನು ಗುರುತಿಸಿ ಅಂಥವರಿಗೆ ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾಗಿದ್ದಾರೆ. ಆದರೆ ಈ ಮಾತು ಇನ್ನು ಖಚಿತವಾಗಿಲ್ಲ ಹಾಗಾಗಿ ನೀವು ಇನ್ನು ಸ್ವಲ್ಪ ದಿನಗಳು ಕಾಯಬೇಕು ಎಂದು ನಾವು ಈ ಮುಖಾಂತರ ನಿಮಗೆ ಹೇಳುತ್ತಿದ್ದೇವೆ ಇನ್ನು ಕೆಲವೇ ದಿನಗಳಲ್ಲಿ ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಜನರಿಗೆ ನೀಡಬಹುದು ಈಗಾಗಲೇ ನಮಗೆ ಗೊತ್ತಿರುವ ಹಾಗೆ ಬಿಪಿಎಲ್ ಕಾರ್ಡ್ ಸಮಸ್ಯೆಗಳು ತುಂಬಾನೇ ಕೇಳಿ ಬರುತ್ತಾ ಇದ್ದಾವೆ ಹಾಗಾಗಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಚಿಂತನೆ ಮಾಡುತ್ತಿದ್ದಾರೆ.
https://youtu.be/I5Ok1nXTVIY