ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ದೇಶದ ಎಲ್ಲ ಹಿರಿಯ ನಾಗರಿಕರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಮುಗಿದು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಇದೇ ರೀತಿಯಾಗಿ ರಾಷ್ಟ್ರದ ಪ್ರಥಮ ಪ್ರಜೆಯಾದಂತಹ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶಾದ್ಯಂತ ಇರುವ ಎಲ್ಲ ಹಿರಿಯ ನಾಗರಿಕರಿಗೆ ಬಂಪರ್ ಗಿಫ್ಟ್ ಅನ್ನು ನೀಡಲಾಗಿದ್ದು, ಸಂಸತ್ತಿನಲ್ಲಿ ಜಂಟಿ ಅಧಿವೇಶನದ ಭಾಷಣ ವೇಳೆ ಈ ಘೋಷಣೆಯನ್ನು ನೀಡಿ ದೇಶದ ಎಲ್ಲ ನಾಗರಿಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟ ನಂತರ ವಯೋಸಹಜ ರೋಗಗಳು ಬರುವುದು ಸಾಮಾನ್ಯ. ಅಂತಹ ರೋಗಗಳಿಗೂ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಲು ಆಯುಷ್ಮಾನ್ ಭಾರತ ಕಾರ್ಡ್ ಯೋಜನೆಯನ್ನ ಈಗಾಗಲೇ ದೇಶಾದ್ಯಂತ ಜಾರಿಗೊಳಿಸಲಾಗಿದೆ. ಅದಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಯ ಕಾರ್ಡ್ ಪ್ರತಿಯೊಬ್ಬರು ಕಡ್ಡಾಯವಾಗಿ ಅರ್ಹರು ಮಾಡಿಸಿಕೊಳ್ಳಲೇಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಿರಿಯ ನಾಗರಿಕರ ಬಗ್ಗೆ ಕಾಳಜಿ ವಹಿಸಿರುವುದು ಒಳ್ಳೆಯ ಕೆಲಸ ಎನ್ನುವ ನಿಮ್ಮ ಅಭಿಪ್ರಾಯವಾಗಿದೆ. ರಾಷ್ಟ್ರಪತಿಗಳು ಜಂಟಿ ಅಧಿವೇಶನ ಕಾರ್ಯಕ್ರಮದ ಭಾಷಣದ ವೇಳೆ ಜಾರಿಗೊಳಿಸಿರುವ ಇನ್ನು ಇತರೆ ಯಾವ ಯಾವ ಯೋಜನೆಗಳು ಘೋಷಣೆ ಮಾಡಿದ್ದಾರೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆಯವರೆಗೂ ನೋಡಿ.

ಹೌದು, 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ನಾಗರಿಕರು ಆಯುಷ್ಮಾನ್ ಭಾರತ ಅರೋಗ್ಯ ಬಿಮಾ ಯೋಜನೆ ಅಡಿ ಉಚಿತ ಚಿಕಿತ್ಸೆ ಪಡೆಯಲಿದ್ದಾರೆ. ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಈ ಘೋಷಣೆಯನ್ನು ಮಾಡಿದ್ದಾರೆ. ಪ್ರಸ್ತುತ 55,00,00,000 ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಪ್ರಗತಿಯನ್ನ ಹೇಳಿದರು. ಇದಲ್ಲದೆ ಸರ್ಕಾರವು ಈ ದೇಶದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ.

ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವೃದ್ಧರು ಸಹ ಇದರ ವ್ಯಾಪ್ತಿಗೆ ಬರುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆದಿದ್ದಾರೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 55,00,00,000 ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಮೂರು ಹೇಳಿದ್ರು. ಇಂದು ಭಾರತವು ಐಟಿಯಿಂದ ಪ್ರವಾಸೋದ್ಯಮದವರೆಗೆ ಮತ್ತು ಆರೋಗ್ಯದಿಂದ ಸ್ವಾಸ್ಥ್ಯದವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದರು.

ವಿಶ್ವದ ಅತಿದೊಡ್ಡ ಸಾರ್ವಜನಿಕ, ಅನುದಾನಿತ ಆರೋಗ್ಯ ವಿಮೆ ಯೋಜನೆಯದಂತಹ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ 12,00,00,000 ಕುಟುಂಬಗಳಿಗೆ ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಯ ದಾಖಲಾಗಲು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5,00,000 ರುಪಾಯಿಗಳ ಆರೋಗ್ಯ ರಕ್ಷಣೆ ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು. ಇನ್ನು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ನನ್ನ ಸರ್ಕಾರ ದೇಶದ ರೈತರಿಗೆ 3.20 ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಿದೆ ಎಂದು ಅಧ್ಯಕ್ಷ ದ್ರೌಪದಿ ಮುರ್ಮು ಹೇಳಿದ್ದಾರೆ.

Leave a Reply

Your email address will not be published. Required fields are marked *