ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಗಳ ಹೆಸರಲ್ಲಿ ₹1000 ಹಾಕಿ 60,00,000 ರೂಪಾಯಿಯನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಗೆ ಅರ್ಜಿ ಸಲ್ಲಿಸಲು ಮುಗಿ ಬಿದ್ದ ಜನ ಸರ್ಕಾರದ ಈ ಹೊಸ ಯೋಜನೆ ಅಡಿಯಲ್ಲಿ ನಿಮ್ಮ ಹೆಣ್ಣು ಮಕ್ಕಳ ಹೆಸರಲ್ಲಿ ನೀವು ನೀವು ₹1000 ಹೂಡಿಕೆ ಮಾಡಿದ್ರೆ ಸಿಗಲಿದೆ. ₹60,00,000.ಹಾಗಿದ್ರೆ ನೀವು ಕೂಡ ಯೋಜನೆಗೆ ಅರ್ಜಿ ಸಲ್ಲಿಸಬೇಕಾ ‌ಕೊನೆ ತನಕ ನೋಡಿ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ನೀವು ಕೇವಲ 1000 ರೂಪಾಯಿಯನ್ನು ನಿಮ್ಮ ಮಗಳ ಹೆಸರಿನಲ್ಲಿ ಹೂಡಿಕೆ ಮಾಡಿದರೆ ನಿಮಗೆ 60 ₹60,00,000 ಸಿಗಲಿದೆ. ಹೇಗೆ ಅರ್ಜಿ ಸಲ್ಲಿಸಬೇಕು. ಬೇಕಾಗಿರುವ ದಾಖಲೆಗಳೇನು ಎನ್ನುವ ಪ್ರಶ್ನೆಗೆ ಈ ಮಾಹಿತಿಯಲ್ಲಿ ತಿಳಿಸಿಕೊಡ್ತೀನಿ.

ಈ ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ಕನಿಷ್ಠ 250ರೂ ರೂಪಾಯಿಯಂತೆ ಹಾಗೂ ಗರಿಷ್ಠ 1,50,000 ರೂಪಾಯಿಗಳವರೆಗೆ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ. ಅಂದ್ರೆ ನೀವು ಸುಕನ್ಯ ಸಮೃದ್ಧಿ ಯೋಜನೆ ಅಡಿ ನಿಮ್ಮ ಮಗಳ ಹೆಸರಲ್ಲಿ ಖಾತೆ ತೆರೆಯಬೇಕು. ಖಾತೆ ತೆರೆಯಬೇಕು ಎಂದರೆ ನಿಮ್ಮ ಮಗಳಿಗೆ 10 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಈ ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ನೀವು ಖಾತೆಯನ್ನು ಪೋಸ್ಟ್ ಆಫೀಸ್ ಮೂಲಕ ತೆರೆಯಬಹುದಾಗಿದೆ. ಈ ಯೋಜನೆಯ ಅಡಿಯಲ್ಲಿ ನೀವು 15 ವರ್ಷಗಳವರೆಗೆ ನಿಮ್ಮ ಹಣವನ್ನು ಠೇವಣಿ ಮಾಡಬೇಕಾಗುತ್ತದೆ.

ನಿಮ್ಮ ಮಗಳಿಗೆ 21 ವರ್ಷ ಪೂರ್ಣಗೊಂಡ ನಂತರ ಬಡ್ಡಿಯೊಂದಿಗೆ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಬರುತ್ತದೆ. ನಿಮಗೆ ಠೇವಣಿ ಮಾಡಿದ ಹಣಕ್ಕೆ ಸರ್ಕಾರದವರು 8.2% ನಷ್ಟು ಬಡ್ಡಿ ದರವನ್ನು ನೀಡುತ್ತಾರೆ. ನೀವು ಈಗ ನಿಮ್ಮ ಮಗಳ ಹೆಸರಲ್ಲಿ ಸರ್ಕಾರದವರು 8.2% ನಷ್ಟು ಬಡ್ಡಿ ದರವನ್ನು ನೀಡುತ್ತಾರೆ. ರೂಪಾಯಿ ಹೂಡಿಕೆ ಮಾಡುತ್ತಾ ಬಂದರೆ ಮೆಚುರಿಟಿ ನಂತರ 64,00,000 ರೂಪಾಯಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಏನು ಅಂತ ಹೇಳೋದಾದರೆ ಮಗುವಿನ ಜನನ ಪ್ರಮಾಣ ಪತ್ರ ಮತ್ತು ಮಗುವಿನ ಫೋಟೋ ಮಗುವಿನ ಆಧಾರ್ ಕಾರ್ಡ್, ಜೆರಾಕ್ಸ್, ಎರಡು ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಮಗುವಿನ ತಂದೆ ತಾಯಿ, ಆಧಾರ್ ಕಾರ್ಡ್ ಜೆರಾಕ್ಸ್ ಕೊಡಬೇಕಾಗುತ್ತದೆ.

ಇನ್ನು ಹೇಗೆ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಅಂತ ಅಂದ್ರೆ ಮೊದಲನೆಯದಾಗಿ ನಿಮ್ಮ ಹತ್ತಿರ ಇರುವಂತಹ ಅಂಚೆ ಕಚೇರಿಗೆ ಹೋಗಿ ಅಥವಾ ಬ್ಯಾಂಕ್ ಗೆ ಹೋಗಿ ನೀವು ಈಗ ನಿಮ್ಮ ಮಗಳ ಹೆಸರಲ್ಲಿ ಅಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಿ. ನಂತರ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಬ್ಯಾಂಕಿನಲ್ಲಿ ಅಥವಾ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ನಿಮಗೆ ಇನ್ನು ಸುಕನ್ಯ ಸಮೃದ್ಧಿ ಯೋಜನೆಯ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾಗಿದ್ದರೆ ಬ್ಯಾಂಕ್ ನಲ್ಲಿ ಇರುವಂತಹ ಅಧಿಕಾರಿ ಅಥವಾ ಅಂಚೆ ಕಛೇರಿಯಲ್ಲಿ ಇರುವಂತಹ ಅಧಿಕಾರಿಗಳಿಗೆ ಸುಕನ್ಯ ಸಮೃದ್ಧಿ ಯೋಜನೆ ಬಗ್ಗೆ ಮಾಹಿತಿಯನ್ನು ಕೊಡಿ ಅಂತ ಹೇಳಿದ್ರೆ ಅವ್ರು ನಿಮಗೆ ಪೂರ್ಣ ಪ್ರಮಾಣದ ಮಾಹಿತಿಯನ್ನು ಕೊಡ್ತಾರೆ.

Leave a Reply

Your email address will not be published. Required fields are marked *