ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಸ್ವಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಸಲುವಾಗಿ ರಾಷ್ಟ್ರೀಕೃತ ಅಥವಾ ಶೆಡ್ಯೂಲ್ ಬ್ಯಾಂಕ್ ಅಥವಾ ಆರ್‌ಬಿಐ ನಿಂದ ಮಾನ್ಯತೆ ಪಡೆದಂತಹ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚ ಶೇಕಡಾ 50 ಸಾವಿರ ಅಥವಾ ಗರಿಷ್ಠ ಎರಡು ಲಕ್ಷದವರೆಗೆ ಸಹಾಯ ಧನವನ್ನು ನಿಗಮದಿಂದ ಒದಗಿಸಲಾಗುವುದು.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇದಕ್ಕೆ ವರದಿ ಸಲ್ಲಿಕೆ, ಆ ಸಹಾಯ ಗುಂಪಿಗೆ ಹಾಗೂ ಸ್ವಸಹಾಯ ಗುಂಪಿನ ಸದಸ್ಯರಿಗೆ ಬೇಕಾಗಿರುವ ಅಗತ್ಯಗಳೇನು? ಏನೇನು ದಾಖಲೆಗಳನ್ನು ನೀಡಬೇಕು? ಎಲ್ಲಿ ಅರ್ಜಿ ಹಾಕಬೇಕು? ಹಾಗೆ ಸಲ್ಲಿಕೆ ಕೊನೆ ದಿನಾಂಕ ಯಾವುದು ಅನ್ನುವ ಸಂಪೂರ್ಣವಾದ ಮಾಹಿತಿ ಇಲ್ಲಿದೆ. ಮೊದಲನೆಯದಾಗಿ ಇದಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯಗಳು ಯಾವುವು ಅನ್ನೋದನ್ನ ನೋಡೋದಾದ್ರೆ ಮೊದಲನೆಯದಾಗಿ ಯೋಜನೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಸ್ವಸಹಾಯ ಸಂಘದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು ಮಾತ್ರ ಸದಸ್ಯರಾಗಿಬೇಕಾಗುತ್ತೆ. ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.

ಮಹಿಳಾ ಸ್ವಸಹಾಯ ಗುಂಪಿನಲ್ಲಿ ಹತ್ತರಿಂದ 20 ಜನ ಸದಸ್ಯರುಬೇಕಾಗಿರುತ್ತೆ ಹಾಗೇನೆ ಆ ಮಹಿಳಾ ಸ್ವಸಹಾಯ ಸಂಘದಲ್ಲಿ ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ಇರುತ್ತದೆ ಅಂದ್ರೆ ಆ ಸಂಘದಲ್ಲಿ ನಿಮ್ಮ ಕುಟುಂಬದ ಯಾರಾದರೂ ಒಬ್ಬರು ಮಾತ್ರ ಸದಸ್ಯರಾಗಿರಬೇಕು. ಆಗಿರುತ್ತೆ ಫ್ರೆಂಡ್ ಹಾಗೇ ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷಕ್ಕಿಂತ ಒಳಗಿರಬೇಕು. ಆಗಿರುತ್ತೆ, ಸ್ವಸಹಾಯ ಸಂಘದ ಸದಸ್ಯರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು. ಸ್ವಸಹಾಯ ಸಂಘವು ಕಡ್ಡಾಯವಾಗಿ ಉಪ ನೋಂದಾವಣೆ ಅಧಿಕಾರಿ ಅವರಿಂದ ನೋಂದಣಿ ಆಗಿರಬೇಕಾಗಿದೆ. ಸ್ವಸಹಾಯ ಸದಸ್ಯರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಅಥವಾ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಇರಬಾರದು ಆಗಿರುತ್ತೆ.

ಆ ಸ್ವಸಹಾಯ ಸಂಘದ ಸದಸ್ಯರು ಅಥವಾ ಅವರ ಕುಟುಂಬದ ಸದಸ್ಯರು ವಿದ್ಯಾಭ್ಯಾಸ ಸಾಲ ಯೋಜನೆಯನ್ನು ರದ್ದುಪಡಿಸಿ ಕಳೆದ ಐದು ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ ಅಥವಾ ಸಹಾಯ ಧನ ಸೌಲಭ್ಯವನ್ನು ಪಡೆಯಬಹುದಾಗಿದೆ. ಸ್ವಸಹಾಯ ಸಂಘದ ಸದಸ್ಯರು ನಿಗಮದ ಸುಸ್ತಿದಾರರಾಗಿರುವ ಇರುತ್ತೆ, ಮಹಿಳಾ ಸ್ವಸಹಾಯ ಗುಂಪು ನಿಯಮಿತವಾಗಿ ಸಭೆಗಳನ್ನು ನಡೆಸತಕ್ಕದ್ದು ಅಂದ್ರೆ ನಿಮ್ಮ ಮಹಿಳಾ ಸಂಘದ ಸದಸ್ಯರು ಎಲ್ಲ ಸೇರಿ ತಿಂಗಳಿಗೆ ಒಂದು ಸಭೆಯನ್ನು ನೀವು ಮಾಡಬೇಕಾಗಿರುವ ಸ್ವಸಹಾಯ ಗುಂಪು ನಿಗದಿತವಾಗಿ ಉಳಿತಾಯ ಮಾಡುವುದು ಮತ್ತು ಸ್ವ ಸಹಾಯ ಗುಂಪಿನ ಉಳಿತಾಯದ ಮೊತ್ತದಿಂದ ಗುಂಪಿನ ಸದಸ್ಯರಿಗೆ ಅವಶ್ಯಕತೆಗೆ ತಕ್ಕಂತೆ ಆಂತರಿಕೆ ಸಾಲವನ್ನು ನೀಡಬೇಕಾಗುತ್ತೆ.

ಮರುಪಾವತಿಗೆ ಒತ್ತು ನೀಡಿ ಸಾಲದ ಮರುಪಾವತಿ ಉತ್ತಮವಾಗಿರುವಸಹಾಯ ಸಂಘಗಳಿಗೆ ನಿಗಮದಿಂದ ಸಹಾಯಧನ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ಸ್ವಸಹಾಯ ಗುಂಪಿನ ದಾಖಲೆ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿರುತ್ತೆ ಆಗಿದೆ. ಕೊನೆಯದಾಗಿ ನಿಗಮದಿಂದ ಸಹಾಯಧನವನ್ನು ಪಡೆಯಲು ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ ಆರು ತಿಂಗಳು ಕಳೆಯಬೇಕಾಗುತ್ತದೆ. ಅಂದಹಾಗೆ ಇದಕ್ಕೆ ಎರಡು ದಾಖಲೆಗಳು ನಿಮ್ಮತ್ರ ಇರಬೇಕಾಗಿರುವುದು ದಾಖಲೆಗಳು ಯಾವುವು ಅನ್ನೋದನ್ನ ನೋಡೋದಾದ್ರೆ ಸ್ವಸಹಾಯ ಸದಸ್ಯರ ಗುಂಪಿನ ಪ್ರತಿ ಸದಸ್ಯ ಎರಡು ಪಾಸ್ ಪೋರ್ಟ್ ಸೈಜಿನ ಫೋಟೋಬೇಕಾಗುತ್ತೆ. ಆ ಸ್ವಸಹಾಯ ಗುಂಪಿನ ಪ್ರತಿ ಸದಸ್ಯರು ಅಲ್ಪಸಂಖ್ಯಾತರ ಪ್ರಮಾಣ ಪತ್ರ ಬೇಕಾಗುತ್ತೆ.

ಸ್ವಸಹಾಯ ಗುಂಪಿನ ಪ್ರತಿ ಸದಸ್ಯ ಆದಾಯ ಪ್ರಮಾಣ ಪತ್ರಬೇಕಾಗುತ್ತೆ ಪ್ರತಿ ಸದಸ್ಯರ ಆಧಾರ್ ಕಾರ್ಡ್ ಪ್ರತಿಬೇಕಾಗುತ್ತೆ. ಸ್ವಸಹಾಯ ಗುಂಪಿನ ಸ್ವಯಂ ಉದ್ಯೋಗ ಚಟುವಟಿಕೆ ಯೋಜನಾ ವರದಿಬೇಕಾಗುತ್ತೆ. ಆ ಸ್ವಸಹಾಯ ಗುಂಪಿನ ಬ್ಯಾಂಕ್ ಪಾಸ್‌ ಪುಸ್ತಕಬೇಕಾಗುತ್ತೆ. ಆ ಸ್ವಸಹಾಯ ಸಂಘದ ಸದಸ್ಯರ ಗ್ರೂಪ್ ಫೋಟೊಬೇಕಾಗುತ್ತೆ. ಸ್ವಸಹಾಯ ಸಂಘದ ಸಾಮಾನ್ಯ ಸಭೆಯ ನಡಾವಳಿ ಪುಸ್ತಕದ ಪ್ರತಿಬೇಕಾಗುತ್ತೆ ಸ್ವಯಂ ಘೋಷಣೆ ಪ್ರಮಾಣಪತ್ರಬೇಕಾಗುತ್ತೆ ಆಗಿ ಕೊನೆಯದಾಗಿ ಮೊಬೈಲ್ ನಂಬರ್ ಇಟ್ಟುಕೊಂಡಿರಬೇಕಾಗಿರುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪ ಇರುವಂತಹ ಬ್ಯಾಂಕಿಗೆ ಭೇಟಿ ನೀಡಿ

Leave a Reply

Your email address will not be published. Required fields are marked *