ಅರ್ಧ ತಲೆನೋವು ಮತ್ತು ಹಾವಿನ ವಿಷ ತೆಗೆಯಲು ಇನ್ನು ಅನೇಕ ಬೇನೆಗಳಿಗೆ ಮನೆಮದ್ದು ಈ ನೆಲಬೇವು ನಿಮಗೆ ಗೊತ್ತೆ…?
ನೆಲಬೇವು ಅಕೇಂಥೇಸಿಯೆ ಕುಟುಂಬಕ್ಕೆ ಸೇರಿದ ಮುಖ್ಯ ಔಷಧಿ ಬೆಳೆ.ಇದು ನೇರವಾಗಿ ಬೆಳೆಯುವ ಗಿಡ. ಹೂದಳಗಳು ಗುಲಾಬಿ ಬಣ್ಣವಿದ್ದು ಹೊರಭಾಗದಲ್ಲಿ ರೋಮಭರಿತವಾಗಿರುತ್ತದೆ. ಹಣ್ಣಿನ ಎರಡೂ ತುದಿಗಳು ಚೂಪಾಗಿ ಇರುತ್ತವೆ.ಬೀಜಗಳು ಬಹಳವಾಗಿದ್ದು ಅವುಗಳ ಬಣ್ಣ ಹಳದಿಯಿದ್ದು ಮೃದುವಾಗಿರುತ್ತದೆ. ಜ್ವರ: ಮಲೇರಿಯಾ, ಟೈಫಾಯ್ಡ್ ಮತ್ತು ಯವುದೇ…