Tag: ದೇವಸ್ಥಾನ

ಶ್ರೀ ಕಬ್ಬಾಳಮ್ಮ ದೇವಿಯ ಪವಾಡ ಮತ್ತು ಮಹತ್ವ ನಿಮಗೆ ಗೊತ್ತಾದ್ರೆ ಖಂಡಿತ ನೀವು ಸಹ ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತೀರಾ..!

ಶ್ರೀ ಕಬ್ಬಾಳಮ್ಮ ದೇವಿಯ ದೇವಸ್ಥಾನ. ಕನಕಪುರದಿಂದ ಸಾತನೂರು ರಸ್ತೆಯಲ್ಲಿ ಸುಮಾರು ೨೦ ಕಿ. ಮೀ ದೂರ ಕ್ರಮಿಸಿದರೆ ಕಬ್ಬಾಳು ಕ್ಷೇತ್ರವಿದೆ ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಬಂದು ಕಬ್ಬಾಳಮ್ಮ ದೇವಿಯ ದರ್ಶನ ಪಡೆಯುತ್ತಾರೆ. ಇದೊಂದು ಪುರಾತನ ಇತಿಹಾಸವುಳ್ಳ ಪವಿತ್ರ ಕ್ಷೇತ್ರವಾಗಿದೆ. ತಾಯಿ…

ದುಡ್ಡು ಕಾಸು ಇಲ್ಲದೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮಾಡಾಳು ಗೌರಮ್ಮ ಎಲ್ಲಿದೆ ಗೊತ್ತಾ..!

ಈಗಿನ ಕಾಲದಲ್ಲಿ ದೇವರ ಹೆಸರನ್ನು ಬಳಸಿಕೊಂಡು ಹಣ ಸಂಪಾದನೆ ಮಾಡುವರೇ ಹೆಚ್ಚು. ಇಂತ ಕಾಲದಲ್ಲಿ ದುಡ್ಡು ಕಾಸು ಇಲ್ಲದೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಲು ಸಾಧ್ಯವೇ ಎಂದು ನೀವು ಯೋಚನೆ ಮಾಡುತ್ತಿರಬಹುದು, ಆದರೆ ಈ ದೇವಸ್ಥಾನದಲ್ಲಿ ದುಡ್ಡು ಕಾಸು ಇಲ್ಲದೆ ಎಲ್ಲ ಭಕ್ತಾದಿಗಳು…

ಪತಿ -ಪತ್ನಿ ಈ ಸಂತಾನ ಮಹಾದೇವ ದೇವರ ಬಳಿ ಬಂದು ಪೂಜಿಸಿದರೆ ಸಂತಾನ ಪ್ರಾಪ್ತಿಯಾಗಿ, ಬೇಗ ಮಗುವಾಗುತ್ತಂತೆ…!

ಹೌದು ನಮ್ಮ ದೇಶದಲ್ಲಿ ವಿವಿಧ ಬಗೆಯ ದೇವಸ್ಥಾನಗಳು ಕಂಡುಬರುತ್ತವೆ ಮತ್ತು ಪ್ರತಿಯೊಂದು ದೇವರುಗಳು ತನ್ನದೆಯಾದ ವಿಶೇಷ ಮಹತ್ವ ಹಾಗು ಮಹಿಮೆಯನ್ನು ಹೊಂದಿರುತ್ತವೆ ಹಾಗೆ ಈ ದೇವಸ್ಥಾನ ಸಹ ಒಂದು. ಈ ದೇವರನ್ನು ಬೇಡಿಕೊಂಡರೆ ಸಂತಾನ ಪ್ರಾಪ್ತಿಯಾಗುತ್ತದೆ. ಪತಿ -ಪತ್ನಿ ಈ ದೇವರ…

ಈ ಮಸಣಿಕಮ್ಮ ದೇವಿಯ ಮಹಿಮೆ ಗೊತ್ತಾದ್ರೆ ನೀವು ಖಂಡಿತ ಒಮ್ಮೆ ಈ ದೇವಾಲಯಕ್ಕೆ ಹೋಗ್ತೀರಾ ಅನ್ಸುತ್ತೆ..!

ಬೇಡಿದ ಭಕ್ತರನ್ನ ಕೈಬಿಡದೆ ಕಾಪಾಡುವ ಶ್ರೀ ಮಸನಿಕಾಮ್ಮ ದೇವಿ’ ಈ ದೇವಿಯ ಮಹಿಮೆಯನ್ನು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಈ ದೇವಿಯ ದೈವಶಕ್ತಿಯ ಬಗ್ಗೆ ತಿಳಿಯೋಣ ಬನ್ನಿ. ತುಮಕೂರು, ಹಾಸನ, ಮಂಡ್ಯ, ಮೈಸೂರು, ಕೊಡಗು ಮತ್ತು ಇನ್ನಿತರ ಜಿಲ್ಲೆಗಳಿಂದ ಮತ್ತು ನೆರೆಯ…

ನಿಮ್ಮ ಇಷ್ಟಾರ್ಥ ಸಿದ್ಧಿಗೊಳ್ಳಬೇಕೆಂದರೆ ‘ಕಾರ್ಯಸಿದ್ಧಿ ಆಂಜನೇಯ’ ದೇವಸ್ಥಾನಕ್ಕೆ ಭೇಟಿನೀಡಿ ಇದು ಎಲ್ಲಿದೆ ಗೊತ್ತಾ..!

ಬೆಂಗಳೂರಿನಲ್ಲೊಂದು ಅಪರೂಪದ ಪ್ರಾಣ ದೇವರ ದೇವಾಲಯವಿದೆ. ಇಲ್ಲಿರುವ ಹನುಮನಿಗೆ ಕಾರ್ಯಸಿದ್ಧಿ ಹನುಮ ಎಂಬ ಹೆಸರು. ಕಾರ್ಯಸಿದ್ಧಿ ಪದವೇ ಹೇಳುವಂತೆ, ಮನದಲ್ಲಿ ಅಂದುಕೊಂಡ ಕಾರ್ಯ ಎಲ್ಲವೂ ಸಿದ್ಧಿಸುವ ಅಥವಾ ಈಡೇರುವ ಪವಿತ್ರ ತಾಣವೇ ಕಾರ್ಯಸಿದ್ಧಿ ಆಂಜನೇಯ ದೇಗುಲ. ಈ ದೇವಾಲಯದ ವಿಶೇಷ: ಹನುಮನು…

ಈ ದೇವಸ್ಥಾನಕ್ಕೆ ಬಂದು ಪ್ರಾರ್ಥಿಸಿದರೆ ಕಂಕಣ ಭಾಗ್ಯ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತಂತೆ..!

ವಿವಾಹ ಭಾಗ್ಯ ವಿಳಂಬವಾಗಿರುವ ಮಂದಿ ಇಲ್ಲಿ ಬಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರೆ ವಿವಾಹ ಭಾಗ್ಯ, ವಿವಾಹವಾಗಿದ್ದರೂ ಸಂತಾನ ಪ್ರಾಪ್ತಿಯಾಗದ ಮಂದಿಯೂ ಪ್ರಾರ್ಥಿಸಿದರೆ ದೈವ ಸಿದ್ಧಿಯಾಗುತ್ತದೆ. ಫಲ ಸಿಗುತ್ತದೆ. ಇಂತಹದ್ದೊಂದು ನಂಬಿಕೆ ಇರುವ ಕ್ಷೇತ್ರವೊಂದು ಇಲ್ಲಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮುಂಡೂರು…

ರಾಜ್ಯದಲ್ಲೇ ಹೆಚ್ಚು ಪ್ರಸಿದ್ದಿ ಹೊಂದಿರುವ ಉದ್ಬವ ಗಂಗೆ ಪವಾಡ ಇರುವ ಈ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರೆ ಸಂತಾನ ಭಾಗ್ಯ ಲಭಿಸಲಿದೆ ಈ ದೇವರ ವಿಶೇಷತೆ ಏನು ಗೊತ್ತಾ…?

ಶ್ರೀ ಕ್ಷೇತ್ರ ರಾಮಾಯಣ ಕಾಲದಲ್ಲಿ ವಾಲ್ಮೀಕಿ ನಿರ್ಮಿಸಿದ ಇತಿಹಾಸ ಪ್ರಸಿದ್ಧ ಹಾಲು ರಾಮೇಶ್ವರವಿದು. ಇಲ್ಲಿ ಉದ್ಬವ ಗಂಗೆ ಪವಾಡ. ಈ ಬಾವಿಯೊಳಗಿಂದ ನಿಮ್ಮ ಇಷ್ಟಾನುಸಾರ ಸಿದ್ಧಿ ಪ್ರಸಾದ ಮೇಲೆದ್ದು ಬರುವುದು, ಮೈಸೂರು ಮಹಾರಾಜರು ಸಹ ಇಲ್ಲಿ ಫಲ ಬೇಡಲು ಬಂದ ಇತಿಹಾಸವಿದೆ.…

ನೀವು ಈ ದೇವಸ್ಥಾನಕ್ಕೆ ಭೇಟಿನೀಡಿದರೆ ನಿಮ್ಮ ಬಾಳಸಂಗಾತಿ ಮತ್ತು ಪ್ರೀತಿಸಿದವರನ್ನು ಪಡೆಯಬಹುದು..!

ಹೌದು ಈ ದೇವಸ್ಥಾನಕ್ಕೆ ಭೇಟಿನೀಡಿದರೆ ನಿಮ್ಮ ಬಾಳಸಂಗಾತಿ ಸಿಗುತ್ತಾಳೆ ಮತ್ತು ನಿಮ್ಮ ಪ್ರೀತಿಯಲ್ಲಿ ಏನಾದರು ಸಮಸ್ಯೆಯಾಗಿದ್ದರೆ ಇಲ್ಲಿ ಪರಿಹಾರ ಸಿಗುತ್ತದೆ. ಹಾಗಿದ್ರೆ ಈ ದೇವಸ್ಥಾನ ಇರೋದು ಎಲ್ಲಿ ಯಾವ ದೇವಸ್ಥಾನ ಅನ್ನೋದು ಇಲ್ಲಿದೆ ನೋಡಿ. ಈ ದೇವಾಲಯದ ಹೆಸರು ಶಕ್ತಿವನೇಶ್ವರ ದೇವಾಲಯ.…

ದುಷ್ಟ ಶಕ್ತಿಯನ್ನು ಹೋಗಲಾಡಿಸಿ ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯಿಂದ ಮುಕ್ತಿ ನೀಡುವ ಗಾಳಿ ಆಂಜನೇಯ ಸ್ವಾಮಿ ಬಗ್ಗೆ ಒಂದಿಷ್ಟು ಮಾಹಿತಿ..!

ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಹನುಮಂತ ಕೇಸರಿ ಎಂಬ ನಾನಾ ಹೆಸರುಗಳಿಂದ ಕರೆಯಲ್ಪಡುವ ಹನುಮಂತ ವಾಯುಪುತ್ರನಾಗಿರುವುದರಿಂದ ಇಲ್ಲಿನ ಹನುಮ ದೇವಸ್ಥಾನಕ್ಕೆ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು…

ಸಂತಾನ ಫಲ ನೀಡುವ ಮತ್ತು ಪ್ರೇಮ ವೈಫಲ್ಯಕ್ಕೆ ಪರಿಹಾರ ನೀಡುವ ಈ ಹೊಳೆ ಆಂಜನೇಯ ಸ್ವಾಮಿ ಬಗ್ಗೆ ಒಂದಿಷ್ಟು ಮಾಹಿತಿ.!

ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ನದಿ ದಂಡೆಯ ಮೇಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಮಂಡ್ಯ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರ ಹೊಳೆ ಆಂಜನೇಯ ಎಂದೇ ಪ್ರಸಿದ್ಧಿ ಪಡೆದಿದೆ. ಶ್ರಿಪಾದರಾಜರು ಮತ್ತು ವ್ಯಾಸರಾಜರು ಇಲ್ಲಿ ಆಂಜನೇಯ ಮೂರ್ತಿಯನ್ನು ಪ್ರತಿಷ್ಠಾಪಿಸಿ…