ಕರ್ನಾಟಕದಲ್ಲಿ ನಡೆಯೋ ಅತೀ ದೊಡ್ಡ ಶ್ರೀ ಮಾರಿಕಾಂಬಾ ಜಾತ್ರೆಯ ಕುರಿತಾದ ವಿಶೇಷ ಮಾಹಿತಿಗಳು.
ನಮಸ್ತೆ ಪ್ರಿಯ ಓದುಗರೇ, ಸಾಮಾನ್ಯವಾಗಿ ದೇಶದ ಎಲ್ಲಾ ದೇವಸ್ಥಾನಗಳಲ್ಲಿ ವರ್ಷಕ್ಕೆ ಒಮ್ಮೆ ದೇವರ ಜಾತ್ರಾ ಮಹೋತ್ಸವ ವನ್ನಾ ನಡೆಸಲಾಗುತ್ತದೆ. ಆದ್ರೆ ನಮ್ಮ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ನಡೆಯುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ವೂ ಬೇರೆಲ್ಲಾ…