ಶಾಲಾ ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ.
ನಮಸ್ಕಾರ ವೀಕ್ಷಕರೇ ಎಲ್ಲರಿಗೂ ಈ ಮಾಹಿತಿಗೆ ಸ್ವಾಗತ ರಾಜ್ಯ ಸರ್ಕಾರದಿಂದ ಎಲ್ಲ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಬಂಪರ್ ಸಿಹಿ ಸುದ್ದಿ ಇದೆ . ಹೌದು ನಮ್ಮ ದೇಶವನ್ನು ಮುಂದಿನ ಪೀಳಿಗೆಯಲ್ಲಿ ಶಕ್ತಿಶಾಲಿಯಾಗಿ ಮಾಡಲು ಕೇಂದ್ರ ಸರ್ಕಾರ…