ತಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಆಧಾರ ಕಾರ್ಡ್ ಬಹುಮುಖ್ಯವಾದ ಅಂತಹ ಒಂದು ಡಾಕುಮೆಂಟ್ ನೀವು ಭಾರತದಲ್ಲಿ ಎಲ್ಲಾದರೂ ಹೋದರೆ ಈ ಒಂದು ಆಧಾರ್ ಕಾರ್ಡ್ ಇದ್ದರೆ ಸಾಕು . ನಿಮಗೆ ಯಾವುದೇ ರೀತಿಯಾದಂತಹ ತೊಂದರೆ ಬರುವುದಿಲ್ಲ ಹಾಗಾಗಿ ನಮ್ಮ ಜೀವನದಲ್ಲಿ ಆಧಾರ್ ಕಾರ್ಡ್ ಹೊಂದುವುದು ಬಹಳಷ್ಟು ಮುಖ್ಯವಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಅಂದ್ರೆ ಯುಐನಿಂದ ದೇಶದಾದ್ಯಂತ ಇರುವ ದೇಶದ ಒಂದರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳ ಆಧಾರ್ ಕಾರ್ಡ್‌ನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕ್ಕಳ ಜನನ ಪ್ರಮಾಣ ಪತ್ರದಿಂದ ಹಿಡಿದು ಅವರ ಸಾಲ ದಾಖಲೆಗಳ ತಿಳಿಯಬೇಕು. ಎಲ್ಲದಕ್ಕೂ ಕೂಡ ಕಡ್ಡಾಯವಾಗಿ ಆಧಾರ್ ಕಾರ್ಡ್ ಕೇಳುವುದು ಸಾಮಾನ್ಯ ಆದರೆ ಆಧಾರ್ ಕಾರ್ಡ್ ನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಈಗಾಗಲೇ ನಿಮ್ಮ ಮಗುವಿನ ಆಧಾರ್ ಕಾರ್ಡ್ ಇದ್ರೆ ಅಥವಾ ಇನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಹೊಸದಾಗಿ ಜಾರಿಗೊಳಿಸಿರುವ ಹೊಸ ನಿಯಮ ಏನು ಅನ್ನೋದನ್ನ ತಿಳಿದುಕೊಳ್ಳೋದಕ್ಕೂ ಮರಿಬೇಡಿ. ನಿಮ್ಮ ಬಳಿ ನಿಮ್ಮ ಮಗುವಿನ ಆಧಾರ್ ಕಾರ್ಡ್ ಇರಲಿ ಅಥವಾ ಇಲ್ಲದಿರಲಿ ಇದ್ರು ಕೂಡ ನೋಡಿ ಇಲ್ಲದಿದ್ದರೂ ಕೂಡ ಈ ತಪ್ಪದೇ ನೋಡಿ.

ಈಗ ಮಗು ಹುಟ್ಟಿದ ತಕ್ಷಣ ಎಲ್ಲರೂ ಕೂಡ ಕಡ್ಡಾಯವಾಗಿ ಜನನ ಪ್ರಮಾಣ ಪತ್ರಗಳಿಗೆ ಆಧಾರ್ ಕಾರ್ಡ್ ಮಾಡಿಸೋದು ಕೂಡ ಕಡ್ಡಾಯವಾಗಿದೆ. ಆದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 15 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಅನ್ವಯಿಸುವಂತೆ ಹೊಸ ರೂಲ್ಸ್‌ನ ಜಾರಿಗೊಳಿಸಿದೆ. ನಿಮ್ಮ ಮನೆಯಲ್ಲಿಯೂ ಕೂಡ 15 ವರ್ಷದೊಳಗಿನ ಮಕ್ಕಳಿದ್ದರೆ ಅವರಿಗೂ ಕೂಡ ಆಧಾರ್ ಕಾರ್ಡ್ ಇದ್ರೆ ಅಥವಾ ಇನ್ನು ಮಾಡಿಸುವುದು ಬಾಕಿ ಇದ್ರೆ ತಪ್ಪದೇ ಈ ಬೇರೆಯವರೊಂದಿಗೂ ಕೂಡ ಹಂಚಿಕೊಳ್ಳಿ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಲು ನಿಮಗೆ ಜನನ ಪ್ರಮಾಣ ಪತ್ರ ಆಸ್ಪತ್ರೆಯಿಂದ ನೀಡಲಾದ ಡಿಸ್ಚಾರ್ಜ್ ಪ್ರಮಾಣ ಪತ್ರ ಅಥವಾ ಶಾಲಾ ಗುರುತಿನ ಚೀಟಿ ಅಥವಾ ಪೋಷಕರಲ್ಲಿ ಒಬ್ಬರ ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಚಾಲನಾ ಪರವಾನಗಿ ಅಥವಾ ಪಾಸ್‌ಪೋರ್ಟ್‌ನ ಅಗತ್ಯವಿದೆ.

ನಿಮ್ಮ ಮನೆಯಲ್ಲಿ ಮಕ್ಕಳಿದ್ರೆ ಈಗ ನೀವು ಅವರ ಆಧಾರ್ ಕಾರ್ಡ್ ಮಾಡಬೇಕಾಗಿದೆ. ಈಗ ನೀವು ಮೊದಲು ಮಗುವಿನ ಜನನ ಪ್ರಮಾಣ ಪತ್ರ ಮತ್ತು ನಿಮ್ಮ ಸ್ವಂತ ಕೆಲಸ ಅಥವಾ ತಂದೆಯ ಗುರುತಿನ ಚೀಟಿಯಲ್ಲ.ನೀವು ಬಳಸುವ ದಾಖಲೆಯನ್ನು ಸಿದ್ಧಪಡಿಸಬೇಕು. ನಂತರ ನೀವು ನಿಮ್ಮ ಹತ್ತಿರದ ಆಧಾರ್ ಕೇಂದ್ರಕ್ಕೆ ಹೋಗಬೇಕು. ನೀವು ಆನ್‌ಲೈನ್ ಮಾಧ್ಯಮದ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ನಿಮ್ಮ ಹತ್ತಿರದ ಆಧಾರ್ ಕೇಂದ್ರಕ್ಕೆ ಹೋಗಿ ನಿಮ್ಮ ಮಕ್ಕಳ ಆಧಾರ್ ಕಾರ್ಡ್ ಮಾಡಿಸಿಕೊಳ್ಳಿ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇದು ಅನ್ವಯವಾಗುತ್ತದೆ.

Leave a Reply

Your email address will not be published. Required fields are marked *