WhatsApp Group Join Now

ಸ್ಟಾಪ್ ಸೆಲೆಕ್ಷನ್ ಕಮಿಷನ್ ನಿಂದ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ ವಯೋಮಿತಿ ದಿನಾಂಕ, 1 ಆಗಸ್ಟ್ 2024 ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಗರಿಷ್ಠ 30 ವರ್ಷ ಸ್ಟೆನೋಗ್ರಾಫರ್ ಗ್ರೇಡ್ ಹುದ್ದೆಗೆ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವಯೋಮಿತಿ ಸಡಿಲಿಕೆ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಪರೀಕ್ಷಾ ಕೇಂದ್ರಗಳು, ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಮಾಹಿತಿಯ ಕೊನೆಯದಾಗಿ ಕೊಡಲಾಗಿದೆ .ಅರ್ಜಿ ಶುಲ್ಕ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು ಎಸ್‌ಸಿ ಎಸ್‌ಟಿ ಪಿಡಬ್ಲ್ಯೂಡಿ ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಸ್ಟೆನೋಗ್ರಾಫರ್ ಗ್ರೇಡ್ ಸಿ ಹಾಗೂ ಸ್ಟೆನೋಗ್ರಾಫರ್ ಗ್ರೇಡ್ ಡಿ. ಹುದ್ದೆಗಳ ಸಂಖ್ಯೆ ಒಟ್ಟು 2006 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ, ಭಾರತದೆಲ್ಲೆಡೆ .ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು. ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ . ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 17 2024 ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 18 2024.

WhatsApp Group Join Now

Leave a Reply

Your email address will not be published. Required fields are marked *