ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಪಡಿತರ ಚೀಟಿದಾರರಿಗೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಆಹಾರ ಇಲಾಖೆಯಿಂದ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಈ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತಿಮುಖ್ಯವಾಗಿ ರೇಷನ್ ಕಾರ್ಡ್ ಇದ್ದವರಿಗೆ ಮಾತ್ರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ ಈಗ ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನ ಸಹ ಕುಟುಂಬದ ಮುಖ್ಯಸ್ಥರ ಖಾತೆಗಳಿಗೆ ಅಕ್ಕಿ ಹಣ ಹಾಕಲಾಗ್ತಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜೊತೆಗೆ ಬಿಪಿಎಲ್ ಅಥವಾ ಯಾವುದೇ ರೇಷನ್ ಕಾರ್ಡ್ ಇದ್ದರೆ ಅವರಿಗೂ ಕೂಡ ಪ್ರತಿ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ಹಣ ಹಾಕಲಾಗುತ್ತೆ ಮತ್ತು ಇದರ ಜೊತೆಗೆ ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಕರ್ನಾಟಕ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಸಹ ಮಾಡಲಾಗುತ್ತಿದೆ. ಹೀಗೆ ಇನ್ನು ಕೂಡ ಅನೇಕ ರೀತಿಯ ಪ್ರಯೋಜನಗಳು ಬಿಪಿಎಲ್ ರೇಷನ್ ಕಾರ್ಡ್‌ನಿಂದ ಎಲ್ಲ ಪ್ರಯೋಜನಗಳನ್ನ ಪ್ರತಿಯೊಬ್ಬರು ಕೂಡ ಪಡೆದುಕೊಳ್ಳಲು ಇಷ್ಟಪಡ್ತಾರೆ. ಆದ್ರೆ ಎಲ್ಲ ಯೋಜನೆಗಳು ಸೇರಿದಂತೆ ಇನ್ನು ಕೂಡ ಸಾಕಷ್ಟು ಯೋಜನೆಗಳು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಬಿಡುಗಡೆಗೊಳಿಸಲಾಗುತ್ತಿದ್ದು, ಆದರೆ ನಿಜವಾದ ಬಡ ಕುಟುಂಬದ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಾಕಲು ನಿರ್ಧರಿಸಲಾಗಿದೆ.

ಅದಕ್ಕಾಗಿ ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಅಂದ್ರೆ ನಿಮ್ಮ ಬಳಿ ಯಾವುದೇ ರೇಷನ್ ಕಾರ್ಡ್ ಇದ್ರೆ ಬಿಪಿಎಲ್ ಅಥವಾ ಅಂತ್ಯೋದಯ ಅಥವಾ ಎಪಿಎಲ್ ಹೀಗೆ ಯಾವುದೇ ರೇಷನ್ ಕಾರ್ಡ್ ಇದ್ರೆ ತಪ್ಪದೇ ಈ ಕೆಲಸ ಮಾಡೋದು ಕಡ್ಡಾಯವೆಂದು ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಯೋಜನೆಗಳನ್ನ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತೆ. ರೇಷನ್ ಕಾರ್ಡ್ ಸಂಬಂಧ ಕೆಲವು ಕೆಲಸ ಮಾಡಿದ್ರೆ ರೇಶನ್‌ಕಾರ್ಡ್ ರದ್ದಾಗುವ ಸಾಧ್ಯತೆ ಇದೆ. ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ.

ಇದುವರೆಗೆ ಜೂನ್ 30 ಕೊನೆಯ ದಿನಾಂಕವಾಗಿದ್ದು, ಆದರೆ ಇನ್ನು ಕೂಡ ಕೆಲವರು ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದ ಹಿನ್ನೆಲೆಯಲ್ಲಿ ಈ ದಿನಾಂಕವನ್ನ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. ಕಡ್ಡಾಯವಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಬೇಕು ಪಡಿತರ ಪಡೆಯದಿದ್ರೆ ಬಿಪಿಎಲ್ ಕಾರ್ಡ್ ರದ್ದು ಆಹಾರ ಇಲಾಖೆಯು ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದೆ.

Leave a Reply

Your email address will not be published. Required fields are marked *