WhatsApp Group Join Now

ದೇಶಾದ್ಯಂತ ಇರುವ ದೇಶದ ಎಲ್ಲ ರೈತರಿಗೆ ಕೇಂದ್ರ ಸರ್ಕಾರ ಇದೇ ಜುಲೈ 23 ರಂದು ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ಗಳನ್ನ ಹೊತ್ತು ತರಲಿದ್ದಾರೆ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಶ್ರೀಯುತ ನರೇಂದ್ರ ಮೋದಿಯವರು ಪ್ರತಿ ಬಾರಿಯೂ ಕೂಡ ರೈತರನ್ನ ಗಮನದಲ್ಲಿ ಇಟ್ಟುಕೊಂಡು ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನ ರೈತರಿಗೆ ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ರೈತರ ನಮ್ಮ ದೇಶದ ಬೆನ್ನೆಲುಬು ಅಂತ ಗರ್ಜಿಸುವ ಮೋದಿ ಅವರು ರೈತರಿಗಾಗಿ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ಗಳನ್ನು ನೀಡಿದ್ದಾರೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಹಾಗಾದ್ರೆ ಕೇಂದ್ರ ಸರ್ಕಾರ ಜುಲೈ 23 ರಂದು ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ಆಗಿರುವಂತ ಬಂಪರ್ ಗಿಫ್ಟ್ ಗಳನ್ನ ಏನು ಯಾರಿಗೆಲ್ಲ ಏನೆಲ್ಲ ಸಿಗ್ತಿದೆ. ಅನಂತ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳೋಣ. ಹೌದು, ಮೂರನೇ ಬಾರಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ನಂತರ ಮೊದಲ ಪಟ್ಟಿ 2024 ರ ಜುಲೈ 23 ರಂದು ಮಂಡಿಸಲಾಗುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗು ಮೋದಿ ಸರ್ಕಾರದಿಂದ ದೇಶದ ಜನತೆಗೆ ವಿಭಿನ್ನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಹೆಚ್ಚಾಗುವ ನಿರೀಕ್ಷೆ ಇದ್ದು ಎಲ್ಲ ಕ್ಷೇತ್ರಗಳನ್ನ ಗಮನದಲ್ಲಿಟ್ಟುಕೊಂಡು ಹಣಕಾಸು ಸಚಿವರು ಬಜೆಟ್ ಮಂಡಿಸುವಂತಹ ನಿರೀಕ್ಷೆ ಇದೆ. ಸದ್ಯದ ಗರಿಷ್ಠ ಬಾರಿ ಬಜೆಟ್ ಮಂಡಿಸಿದ ಮೊರಾರ್ಜಿ ದೇಸಾಯಿ ಅವರ ದಾಖಲೆಯಲ್ಲ ನಿರ್ಮಲ ಸೀತಾರಾಮನ್ ಅವರು ಹಿಂದೆ ಸರಿಸಿದ್ದಾರೆ.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಕ್ಕೆ ಬಜೆಟ್ ಮಾರ್ಗಸೂಚಿಯನ್ನ ತೋರಿಸಬಹುದು. ಮೂಲಸೌಕರ್ಯ ಮತ್ತು ಕೃಷಿ ಕುರಿತು ಮೋದಿ ಸರ್ಕಾರ ವಿಶೇಷ ಘೋಷಣೆ ಮಾಡಬಹುದು. ಕಿಸಾನ್ ಸಮ್ಮಾನ್ ನಿಧಿ ಪಿಎಂ. ಕಿಸಾನ್ ಯೋಜನೆಗೆ ಸಂಬಂಧಿಸಿದ ಘೋಷಣೆಗಳನ್ನು ಈ ಬಜೆಟ್ ನಲ್ಲಿ ನಿರೀಕ್ಷಿಸಲಾಗಿದೆ. ಈ ಬಾರಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಹಣ ಹೆಚ್ಚಿಸುವಂತಹ ಘೋಷಣೆ ಆಗಬಹುದು. ಮುಂಬರುವ ಬಜೆಟ್‌ನಲ್ಲಿ ಸರ್ಕಾರದ ಗಮನವು ಬಂಡವಾಳ ವೆಚ್ಚದ ಮೇಲೆ ಇರಬಹುದೆಂಬ ಊಹಾಪೋಹವಿದೆ. ಅಂದರೆ ಸರ್ಕಾರವು ಮೂಲಸೌಕರ್ಯ ಮತ್ತು ಕೃಷಿಯ ಬಗ್ಗೆ ವಿಶೇಷ ಘೋಷಣೆಗಳನ್ನು ಮಾಡಬಹುದು. ರೈತರ ಗೌರವ ನಿಧಿ ಮತ್ತು ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರವು ಈ ಬಜೆಟ್‌ನಲ್ಲಿ ಕೆಲವು ದೊಡ್ಡ ಘೋಷಣೆಗಳನ್ನು ಮಾಡಬಹುದೆಂದು ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ, ಕೃಷಿ ಕ್ಷೇತ್ರದ ಬೆಳವಣಿಗೆಯ ದರವನ್ನು ವೇಗಗೊಳಿಸಲು ಕ್ರಮಗಳನ್ನು ಘೋಷಿಸಬಹುದು.

WhatsApp Group Join Now

Leave a Reply

Your email address will not be published. Required fields are marked *