ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತು ಮತ್ತು ಹನ್ನೆರಡನೇ ಕಂತಿನ ಹಣ ಜಮಾ ಆಗದೆ ಇರುವಂತ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಧಿಕೃತವಾಗಿ ಕೆಲವೊಂದಿಷ್ಟು ಪ್ರಮುಖವಾದಂತಹ ಇನ್ಫಾರ್ಮೇಷನ್ನ್ನ ಹಂಚಿಕೊಂಡಿದ್ದಾರೆ. ಹೌದು, ಸ್ನೇಹಿತರೇ ಏನು ಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತು ಮತ್ತು ಹನ್ನೆರಡನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮೊನ್ನೆ ಅಷ್ಟೇ ಕಳೆದ ಒಂದು ವಾರದ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಅನಿವಾರ್ಯ ಕಾರಣದಿಂದಾಗಿ ಲೋಕಸಭೆ ಚುನಾವಣೆ ಇರುವ ಕಾರಣಕ್ಕಾಗಿ ಹಣವನ್ನು ಜಮಾ ಮಾಡಲಿಕ್ಕೆ ಸಾಧ್ಯವಾಗಿಲ್ಲ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಆದಷ್ಟು ಶೀಘ್ರದಲ್ಲಿ ಜುಲೈ ಹದಿನೈದನೇ ತಾರೀಖಿನ ನಂತರ ಆದಷ್ಟು ಶೀಘ್ರದಲ್ಲಿ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂಬುದರ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಅದಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ಇವತ್ತು ಕೂಡ ಈ ಮಾಧ್ಯಮದವರು ಕೂಡ ಕೆಲವೊಂದಿಷ್ಟು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಯಾಕೆ ಜಮಾ ಆಗ್ತಾ ಇಲ್ಲ ಎಂಬುದರ ಬಗ್ಗೆ ಪ್ರಶ್ನೆಗಳನ್ನು ಕೂಡ ಕೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಬರುತ್ತಿಲ್ಲ ಎಂಬುದರ ಬಗ್ಗೆ ಕೂಡ ಈಗಾಗಲೇ ಅವರು ಕ್ಲಾರಿಫಿಕೇಷನ್ ಅನ್ನು ಕೂಡ ಕೊಟ್ಟಿದ್ದಾರೆ.
ಈ ಒಂದು ವಿಷಯದಲ್ಲಿ ತಮಗೆ ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತಿನ ಹಣ ಮತ್ತು ಹನ್ನೆರಡನೇ ಕಂತಿನ ಹಣ ನಿಜವಾಗಲೂ ಕೂಡ ಬಿಡುಗಡೆಯಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ ಕೂಡ ಮಾಹಿತಿ ದೊರಕಲಿದೆ. ಹಣ ಬಿಡುಗಡೆಯಾಗಿಲ್ಲ ಅಂದ್ರೆ ಯಾವಾಗ ತಮ್ಮ ಖಾತೆಗಳಿಗೆ ಹಣ ಜಮಾ ಆಗಲಿದೆ. ಖುದ್ದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕೂಡ ಮಾಧ್ಯಮದ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಕಳೆದ ಎರಡು ತಿಂಗಳಿಂದ ಕೂಡ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಒಂದಲ್ಲ ಒಂದು ಹೇಳಿಕೆಗಳನ್ನ ಕೂಡ ರಾಜ್ಯದ ಏನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಯಾವುದೇ ಕಾರಣಕ್ಕೂ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಆಗ್ತಾ ಇಲ್ಲ.
ಕಳೆದೊಂದು ಜೂನ್ 29 ನೇ ತಾರೀಕಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜೂನ್ 30 ನೇ ತಾರೀಕಿನ ಒಳಗಾಗಿ ಹಣ ಜಮಾ ಮಾಡಲಾಗುವುದು ಎಂಬುದರ ಬಗ್ಗೆ ಮಾಧ್ಯಮದ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿದ್ದರು. ತದನಂತರ ಸುಮಾರು ಒಂದು ವಾರದ ನಂತರ ಜುಲೈ ಹತ್ತನೇ ತಾರೀಕು ಕೂಡ ಈಗಾಗಲೇ ಎಸ್ಸಿ ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಿದ್ದೇವೆ. ಇನ್ನು ಕೂಡ ಬಾಕಿ ಉಳಿದಿರುವಂತಹ ಫಲಾನುಭವಿಗಳ ಖಾತೆಗಳಿಗೆ ಹಣ ಅತಿ ಶೀಘ್ರದಲ್ಲಿ ಜುಲೈ ಹದಿನೈದನೇ ತಾರೀಖಿನ ಆನಂತರ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂಬುದರ ಬಗ್ಗೆ ಎರಡು ಬಾರಿ ಮಾಧ್ಯಮದ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು, ಸಚಿವರು ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಧ್ಯಮದವರು ಕೂಡ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ ಅಂತ ಹೇಳಿದ್ರು. ಸಂಪೂರ್ಣ ಮಾಹಿತಿಗಾಗಿ ಕೆಳಗಿರುವ ವಿಡಿಯೋ ವೀಕ್ಷಣೆ ಮಾಡಿ