ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವೇತನ, ಜಿಲ್ಲಾ ಎಂಐಎಸ್ ಕೋ ಆರ್ಡಿನೇಟರ್ಗೆ ಮಾಸಿಕ ರೂಪಾಯಿ 34,000 ತಾಂತ್ರಿಕ ಸಹಾಯಕರು ಹುದ್ದೆಗೆ ಮಾಸಿಕ ರೂಪಾಯಿ ಇಪ್ಪತೆಂಟು ಸಾವಿರದಂತೆ ವೇತನ ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ನಮೂನೆಯ ಲಿಂಕ್ https://karnatakajobinfo.com/bengaluru-urban-zilla-panchayat-recruitment-2024-apply-offline-for-5-district-mis-coordinator-technical-assistant-postsಅರ್ಜಿ ಸಲ್ಲಿಸುವ ವಿಳಾಸ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಬನಶಂಕರಿ ದೇವಸ್ಥಾನದ ಹತ್ತಿರ ಎಸ್ ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು.ಹುದ್ದೆ ಹೆಸರು ಜಿಲ್ಲಾ ಎಂಐಎಸ್ ಕೋ ಆರ್ಡಿನೇಟರ್ ತಾಂತ್ರಿಕ ಸಹಾಯಕರು, ತಾಂತ್ರಿಕ ಸಹಾಯಕರು, ಅರಣ್ಯ ಹಾಗೂ ತಾಂತ್ರಿಕ ಸಹಾಯಕರು. ಹುದ್ದೆಗಳ ಸಂಖ್ಯೆ ಒಟ್ಟು ಐದು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಜಿಲ್ಲಾ ಎಂಐಎಸ್ ಕೋ ಆರ್ಡಿನೇಟರ್ ಒಂದು ಹುದ್ದೆ, ತಾಂತ್ರಿಕ ಸಹಾಯಕರು, ನಾಲ್ಕು ಹುದ್ದೆ ಖಾಲಿ ಇದೆ.
ಉದ್ಯೋಗ, ಸ್ಥಳ, ಬೆಂಗಳೂರು ನಗರ.
ವಿದ್ಯಾರ್ಹತೆ, ಜಿಲ್ಲಾ ಎಂಐಎಸ್ ಕೋ ಆರ್ಡಿನೇಟರ್ ಹುದ್ದೆಗೆ ಬಿಇ ಅಥವಾ ಬಿಟೆಕ್ ಎಂಸಿಎ ಕಂಪ್ಯೂಟರ್ ಸೈನ್ಸ್ ತಾಂತ್ರಿಕ ಸಹಾಯಕರು ಹುದ್ದೆಗೆ ಬಿಇ ಅಥವಾ ಬಿಟೆಕ್ ಸಿವಿಲ್ ಎಂಜಿನಿಯರಿಂಗ್ ಅಥವಾ ಡಿಪ್ಲಮೋ ಇನ್ ಸಿವಿಲ್ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ ಬಿಇ ಬಿ.ಟೆಕ್, ಎಂಸಿಎ ಕಂಪ್ಯೂಟರ್ ಸೈನ್ಸ್ ತಾಂತ್ರಿಕ ಸಹಾಯಕರು ಬಿಇ ಅಥವಾ ಬಿ.ಟೆಕ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಸಿವಿಲ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ತಾಂತ್ರಿಕ ಸಹಾಯಕರು ಅರಣ್ಯ ಬಿ.ಎಸ್ಸಿ ಫಾರೆಸ್ಟ್ರಿ.ತಾಂತ್ರಿಕ ಸಹಾಯಕರು ರೇಷ್ಮೆ ಬಿ.ಎಸ್ಸಿ ಸೆರಿಕಲ್ಚರ್.
ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.